ರಾಜ್ಯದೇಶದ್ರೋಹಿ ಕಾಶ್ಮೀರಿ ವಿದ್ಯಾರ್ಥಿಗಳ ಪರ ವಾದ ಮಾಡಬೇಡಿ: ವಕೀಲರು, ಸಾರ್ವಜನಿಕರಿಂದ ಘೇರಾವ್, ಪ್ರತಿಭಟನೆ
ದೇಶದ್ರೋಹದ ಕೇಸಿನಲ್ಲಿ ಬಂಧಿತರಾಗಿದ್ದ ಕಾಶ್ಮೀರ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ವಕೀಲರ ಕಾರುಗಳನ್ನು ಧಾರವಾಡ ಬಾರ್ ಅಸೋಸಿಯೇಷನ್ ನ ಸದಸ್ಯರು ತಡೆದು ಹಲ್ಲೆ ಮಾಡಿದ್ದಲ್ಲದೆ ಕೆಲ ದುಷ್ಕರ್ಮಿಗಳು ಅವರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ.