Kashmir Files

ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!
ಬಾಲಿವುಡ್

ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!

ಬಾಲಿವುಡ್​ ಹಿರಿಯ ನಟ ನಾಸಿರುದ್ಧೀನ್ ಶಾ ಇತ್ತೀಚೆಗಷ್ಟೆ, ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ಗದರ್ 2’ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ಅವೆಲ್ಲ ಸಮಾಜವನ್ನು ಒಡೆಯುವ ನೀತಿಯನ್ನು ಹೊಂದಿವೆ ಎಂಬರ್ಥದ ಮಾತುಗಳನ್ನಾಡಿದ್ದರು.

'ಕಾಶ್ಮೀರ ಫೈಲ್ಸ್' ಪ್ರಚಾರ ಕ್ರಮವಾಗಿದೆ: ಇಸ್ರೇಲ್ ಚಿತ್ರ ನಿರ್ಮಾಪಕನಿಗೆ ಮೂವರು ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರ ಬೆಂಬಲ
ದೇಶ

'ಕಾಶ್ಮೀರ ಫೈಲ್ಸ್' ಪ್ರಚಾರ ಕ್ರಮವಾಗಿದೆ: ಇಸ್ರೇಲ್ ಚಿತ್ರ ನಿರ್ಮಾಪಕನಿಗೆ ಮೂವರು ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರ ಬೆಂಬಲ

"'ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಇಸ್ರೇಲ್ ಚಿತ್ರ ತಯಾರಕ ನಾದವ್ ಲ್ಯಾಪಿಡ್ ಅವರ ಬೆನ್ನಿಗೆ 3 ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರು ನಿಂತಿದ್ದು, ಚಿತ್ರ ಪ್ರಚಾರ ಕ್ರಮವಾಗಿದೆ ಎಂದು ಪುನರುಚ್ಛರಿಸಿದ್ದಾರೆ.

ಸಿನಿಮಾ ಮಾಡೋದನ್ನೇ ಬಿಡುತ್ತೇನೆ, ಆದರೆ.... : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೀಗೆ ಹೇಳಿದ್ದೇಕೆ...?
ಬಾಲಿವುಡ್

ಸಿನಿಮಾ ಮಾಡೋದನ್ನೇ ಬಿಡುತ್ತೇನೆ, ಆದರೆ.... : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೀಗೆ ಹೇಳಿದ್ದೇಕೆ...?

ಇಸ್ರೇಲಿ ನಿರ್ದೇಶಕ ನಡವ್ ಲಪಿಡ್ ಹಾಗೂ ಇನ್ನಿತರ ಬುದ್ಧಿಜೀವಿಗಳು ತಮ್ಮ ಸಿನಿಮಾದಲ್ಲಿ ತೋರಿಸಿರುವುದು ಸುಳ್ಳು ಎಂಬುದನ್ನು ಸಾಬೀತುಪಡಿಸಿದರೆ, ಸಿನಿಮಾ ಮಾಡುವುದನ್ನೇ ಬಿಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

'ದಿ ಕಾಶ್ಮೀರ್ ಫೈಲ್ಸ್' ನಂತರ ಕಾಶ್ಮೀರದಲ್ಲಿ ಗರಿಷ್ಠ ಸಂಖ್ಯೆಯ ಜನರ ಹತ್ಯೆ: ಸಂಜಯ್ ರಾವತ್
ದೇಶ

'ದಿ ಕಾಶ್ಮೀರ್ ಫೈಲ್ಸ್' ನಂತರ ಕಾಶ್ಮೀರದಲ್ಲಿ ಗರಿಷ್ಠ ಸಂಖ್ಯೆಯ ಜನರ ಹತ್ಯೆ: ಸಂಜಯ್ ರಾವತ್

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ (ಐಎಫ್‌ಎಫ್ಐ) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡವ್ ಲ್ಯಾಪಿಡ್ ಹೇಳಿಕೆ ಇದೀಗ ಪರ ಹಾಗೂ ವಿರೋಧದ ಚರ್ಚೆಗೆ ಕಾರಣವಾಗಿದೆ.

'ಕಾಶ್ಮೀರ್ ಫೈಲ್ಸ್' ಅಸಭ್ಯ, ಪ್ರಚಾರ ಪ್ರಿಯ ಚಿತ್ರ ಎಂದ ಐಎಫ್ಎಫ್ಐ ಜ್ಯೂರಿ ಮುಖ್ಯಸ್ಥನಿಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು
ಬಾಲಿವುಡ್

'ಕಾಶ್ಮೀರ್ ಫೈಲ್ಸ್' ಅಸಭ್ಯ, ಪ್ರಚಾರ ಪ್ರಿಯ ಚಿತ್ರ ಎಂದ ಐಎಫ್ಎಫ್ಐ ಜ್ಯೂರಿ ಮುಖ್ಯಸ್ಥನಿಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು

ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ(53rd IFFI) ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡಾವ್ ಲ್ಯಾಪಿಡ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಸಭ್ಯ, ಪ್ರಚಾರ ಚಿತ್ರ ಎಂದು ಕರೆದಿರುವುದಕ್ಕೆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.