Kashmir issue

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ; ಆಗಿದ್ದೇನು?
ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

'ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ': ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಟರ್ಕಿಗೆ ಭಾರತ ತಿರುಗೇಟು
ಒಐಸಿ ಮತ್ತು ವಿಶ್ವಸಂಸ್ಥೆ ಮಾನವಹಕ್ಕುಗಳ ಆಯೋಗದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿ ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಟರ್ಕಿಗೆ ತಿರುಗೇಟು ನೀಡಿರುವ ಭಾರತ, ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಹೇಳಿದೆ.

ಕಷ್ಟಕಾಲದಲ್ಲಿ ನೆರವಾದ 'ದೋಸ್ತ್' ಬೆನ್ನಿಗೆ ಇರಿದ ಟರ್ಕಿ?: ಒಐಸಿ ನಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ!
ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ಟರ್ಕಿಗೆ ಕೆಟ್ಟಮೇಲೂ ಬುದ್ದಿ ಬಂದಂತೆ ಕಾಣುತ್ತಿಲ್ಲ.. ಕಷ್ಟಕಾಲದಲ್ಲಿ ನೆರವಾಗಿದ್ದ ಭಾರತದ ವಿರುದ್ಧವೇ ಮತ್ತೆ ಟರ್ಕಿ ಪಿತೂರಿ ಮುಂದುವರೆದಿದೆ.

ಭಾರತ- ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳಬೇಕು: ಚೀನಾ ಸಲಹೆ
ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆ, ಸಮಾಲೋಚನೆ ಮೂಲಕ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಬಹುದಾದ ಏಕಪಕ್ಷೀಯ ಕ್ರಮ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು ಎಂದು ಚೀನಾ ಗುರುವಾರ ಹೇಳಿದೆ.

UNGA ಭಾಷಣದಲ್ಲಿ ಮತ್ತೆ ಕಾಶ್ಮೀರ ವಿಷಯ ಕೆದಕಿದ ಟರ್ಕಿ ಅಧ್ಯಕ್ಷ ಎರ್ಡೋಗನ್
ಟರ್ಕಿಯ ಅಧ್ಯಕ್ಷ ರೆಸೆಪ್ ಎರ್ಡೋಗನ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಕಲಾಪದಲ್ಲಿ ಮತ್ತೆ ಕಾಶ್ಮೀರದ ವಿಷಯ ಕೆದಕಿದ್ದಾರೆ.

ಇಸ್ಲಾಮಿಕ್ ಸಹಕಾರ ಸಂಘಟನಾ ಸಭೆಯಲ್ಲಿ ಮತ್ತೆ ಕಾಶ್ಮೀರದ ಬಗ್ಗೆ ಚರ್ಚೆಗೆ ಪಾಕ್ ಪೀಠಿಕೆ
ಇಸ್ಲಾಮಿಕ್ ಸಹಕಾರ ಸಂಘಟನೆ (ಓಐಸಿ) ಸಭೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ಚರ್ಚೆಗೆ ಪೀಠಿಕೆ ಹಾಕಿದೆ.

ಬೆಂಕಿ ಆರಿಸುವ ಸೋಗಿನಲ್ಲಿ ಪಾಕಿಸ್ತಾನ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ವಿಶ್ವಸಂಸ್ಥೆಯಲ್ಲಿ ಭಾರತ ಕಟುಟೀಕೆ
ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಲಾಡಿತನದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿರುವ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ.

ಕಾಶ್ಮೀರ ಸಮಸ್ಯೆ ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ: ಪಾಕಿಸ್ತಾನ ಪುನರುಚ್ಛಾರ
ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ.

ಸಿಐಸಿಎ ಸಭೆಯಲ್ಲಿ ಕಾಶ್ಮೀರ ವಿಷಯ ಎತ್ತಿದ್ದ ಪಾಕಿಸ್ತಾನಕ್ಕೆ ಬುದ್ದಿ ಕಲಿಸಿದ ಭಾರತ!
ಬಹುಪಕ್ಷೀಯ ಗುಂಪಿನ ಸಿಐಸಿಎ ವರ್ಚುಯಲ್ ಸಭೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಿದ್ದ ಪಾಕಿಸ್ತಾನ ವಿರುದ್ಧ ಭಾರತ ವಾಗ್ದಾಳಿ ನಡೆಸಿದ್ದು, ಗಡಿಯಾಚೆಗಿನ ಭಯೋತ್ಪಾದನೆಗೆ ಬಹಿರಂಗ ಮತ್ತು ರಹಸ್ಯ ಬೆಂಬಲವನ್ನು ನಿಲ್ಲಿಸುವಂತೆ ಸಲಹೆ ನೀಡಿದೆ.

