Kashmir issue

ಯಾವುದೇ ಸವಾಲು ಎದುರಿಸಲು ಭಾರತೀಯ ಸೇನೆ ಸರ್ವಸನ್ನದ್ಧ: ಸೇನಾ ಮುಖ್ಯಸ್ಥ ಬಿಪಿನ್ ರಾವತ್
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲೂ ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಭಾರತದ ವಿರುದ್ದ ಅಂತಾರಾಷ್ಟ್ರೀಯ ಹೋರಾಟ ಕಷ್ಟ; ಕೊನೆಗೂ ಸೋಲೊಪ್ಪಿಕೊಂಡ ಪಾಕ್
ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಹೋರಾಟ ಕಷ್ಟ ಎಂದು ಹೇಳುವ ಮೂಲಕ ಕೊನೆಗೂ ಪಾಕಿಸ್ತಾನ ತನ್ನ ಸೋಲು ಒಪ್ಪಿಕೊಂಡಿದೆ.

ದ್ವಿಪಕ್ಷೀಯ ಮಾತುಕತೆ ಮೂಲಕವೇ ಕಾಶ್ಮೀರ ಸಮಸ್ಯೆ ಇತ್ಯರ್ಥ, 3ನೇ ವ್ಯಕ್ತಿಯ ಸಂಧಾನ ಬೇಕಿಲ್ಲ: ಅಮೆರಿಕಕ್ಕೆ ಭಾರತ ಛಾಟಿ!
ಕಾಶ್ಮೀರ ವಿವಾದ ಸಂಬಂಧ ಭಾರತ ಪಾಕ್ ಒಪ್ಪಿದರೆ ಮಧ್ಯ ಪ್ರವೇಶಕ್ಕೆ ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಭಾರತ ದ್ವಿಪಕ್ಷೀಯ ಮಾತುಕತೆ ಮೂಲಕವೇ ಕಾಶ್ಮೀರ ಸಮಸ್ಯೆ ಇತ್ಯರ್ಥ, 3ನೇ ವ್ಯಕ್ತಿಯ ಸಂಧಾನ ಬೇಕಿಲ್ಲ ಎಂದು ಹೇಳಿದೆ.

ಭಾರತ- ಪಾಕಿಸ್ತಾನ ಪರಸ್ಪರ ಮಾತುಕತೆ ಮೂಲಕ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳಿ- ಚೀನಾ
ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಶ್ಮೀರ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಶಾಂತಯುತವಾಗಿ ಬಗೆಹರಿಕೊಳ್ಳಿಸುವಂತೆ ಚೀನಾ ಸಲಹೆ ನೀಡಿದೆ.

ಮಧ್ಯಸ್ಥಿಕೆ ಅಲ್ಲ, ಸಹಾಯ ಮಾಡಲು ಸಿದ್ದವಿದೆ ಎಂದು ಹೇಳಿದ್ದು: ಅಮೆರಿಕಾ ಸ್ಪಷ್ಟನೆ
ಕಾಶ್ಮೀರ ವಿವಾದವನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಮಧ್ಯೆ ಮಧ್ಯಸ್ಥಿಕೆ ವಹಿಸಲು ಸಿದ್ಧ ...

ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಟ್ರಂಪ್ ರನ್ನು ಕೇಳಿಲ್ಲ: ದೊಡ್ಣಣ್ಣನಿಗೆ ತಿವಿದ ಭಾರತ
ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಟ್ರಂಪ್ ರನ್ನು ಕೇಳಿಲ್ಲ ಎಂದು ಹೇಳಿದೆ.

ಕಾಶ್ಮೀರ ವಿಷಯದಲ್ಲಿ ಟ್ರಂಪ್ ಮಧ್ಯಸ್ಥಿಕೆಗೆ ಪ್ರಧಾನಿ ಮೋದಿ ಮನವಿ ಮಾಡಿಲ್ಲ: ರಾಜ್ಯಸಭೆಯಲ್ಲಿ ಜೈಶಂಕರ್ ಹೇಳಿಕೆ
ಕಾಶ್ಮೀರ ವಿಷಯದಲ್ಲಿ ಅಮೆರಿಕ ಅಧ‍್ಯಕ್ಷ ಡೋನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ವಿರೋಧಿಸಿ ವಿರೋಧ ಪಕ್ಷಗಳು ...

'ಇಂಡೋ-ಪಾಕ್ ಸಮಸ್ಯೆ ಕುರಿತು ಯಾವುದೇ ದೇಶದ ಪರ ವಹಿಸಲ್ಲ'; ಪಾಕ್ ಗೆ ಕೈ ಕೊಟ್ಟ ಚೀನಾ ಹೇಳಿದ್ದೇನು?
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಚೀನಾ ಯಾವುದೇ ಒಂದು ದೇಶದ ಪರವಾಗಿ ನಿಲ್ಲುವುದಿಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.

ಕಾಶ್ಮೀರ ಸಮಸ್ಯೆಗೆ ಜವಾಹರ್ ಲಾಲ್ ನೆಹರೂ ಕಾರಣ: ಅಮಿತ್ ಶಾ
ಕಾಶ್ಮೀರ ಸಮಸ್ಯೆ ಕಗ್ಗಂಟಾಗಿ ಉಳಿಯಲು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಕಾರಣ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ...

