ದೇಶಕಾಶ್ಮೀರಿ ಬಂಡುಕೋರರನ್ನು ಎದುರಿಸಲು ಹಿಂದೂ ಗ್ರಾಮ ಸೇನಾಪಡೆಗಳಿಗೆ ಶಸ್ತ್ರಾಸ್ತ್ರ ಪೂರೈಕೆ!
ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ಭಾಗಗಳಲ್ಲಿ ಅರ್ಧ ಮಿಲಿಯನ್ಗಿಂತಲೂ ಹೆಚ್ಚು ಮಾಜಿ ಯೋಧರು ಶಾಶ್ವತವಾಗಿ ನೆಲೆಸಿದ್ದಾರೆ. ಹೀಗಾಗಿ ಇದನ್ನೇ ಬಳಸಿಕೊಂಡು ದಶಕಗಳ ಕಾಲದಿಂದಲೂ ದಂಗೆಗಳನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸರ್ಕಾರವು ಒತ್ತು ನೀಡುತ್ತಿದೆ.