Kashmir remark

ಕಾಂಗ್ರೆಸ್ vs ಕಾಂಗ್ರೆಸ್: ಕಾಶ್ಮೀರ ಕುರಿತ ಶಶಿ ತರೂರ್ ಹೇಳಿಕೆಗೆ ಪಕ್ಷದಲ್ಲಿ ಬಿರುಗಾಳಿ!
ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಸಂಸದ ಶಶಿ ತರೂರ್ ಹೇಳಿದ್ದು, ಈ ಹೇಳಿಕೆ ನೀಡಿದ ಬೆನ್ನಲ್ಲೇ ಪಕ್ಷದಿಂದ ತೀವ್ರ ಟೀಕೆ ಎದುರಿಸುತ್ತಿದ್ದಾರೆ.

ಕಾಶ್ಮೀರ ಕುರಿತ ಹೇಳಿಕೆ: ಶಾಹಿದ್ ಅಫ್ರಿದಿಗೆ ತಿರುಗೇಟು ಕೊಟ್ಟ ಗಂಭೀರ್!
ಇತ್ತೀಚಿಗೆ ಕಾಶ್ಮೀರ ಕುರಿತಂತೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ನೀಡಿರುವ ಹೇಳಿಕೆಗೆ ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ತಿರುಗೇಟು ನೀಡಿದ್ದಾರೆ.

