ವಿದೇಶಕಾಶ್ಮೀರ ವಿಚಾರ ಸಂಬಂಧ ಮತ್ತೆ ಮಧ್ಯಸ್ಥಿಕೆ ಮಾತನಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್!
ಭಾರತ ಮತ್ತು ಪಾಕಿಸ್ತಾನದ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳೂ ಒಪ್ಪಿದರೆ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಮತ್ತೆ ಕಾಶ್ಮೀರ ವಿಚಾರವನ್ನು ಕೆದಕಿದ್ದಾರೆ.