ದೇಶಕಾಶ್ಮೀರದಲ್ಲಿ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ, ಐವರು ಉಗ್ರರ ಹತ್ಯೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಅಟ್ಟಹಾಸ ಮೆರೆಯುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ದಿಟ್ಟ ಉತ್ತರ ನೀಡಿದ್ದು, ಸೋಮವಾರ ಭಾರತೀಯ ಗಡಿಒಳನುಸುಳಲು ಯತ್ನಿಸಿದ ಐವರು ಉಗ್ರರನ್ನು ಕೊಂದು ಹಾಕಿದ್ದಾರೆ.