Kashmir Valley

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ: ಜಮ್ಮು-ಕಾಶ್ಮೀರ, ಪಂಜಾಬ್ ನಲ್ಲಿ ಪರಿಸ್ಥಿತಿ ಶಾಂತ, ಅಮೃತಸರದಲ್ಲಿ ಬಿಗಿಭದ್ರತೆ
ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮವನ್ನು ಆಚರಿಸಲು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಪ್ಪಂದದ ನಂತರ ಶಾಂತ ಸ್ಥಿತಿ ನಿರ್ಮಾಣವಾಯಿತು.

Pahalgam attack: ಕಣಿವೆಯಲ್ಲಿನ ಡಜನ್‌ಗೂ ಹೆಚ್ಚು ಸಕ್ರಿಯ ಉಗ್ರರ ಕೈವಾಡ ಪತ್ತೆ; ಮೂವರ ತಲೆಗೆ 20 ಲಕ್ಷ ರೂ ಬಹುಮಾನ ಘೋಷಣೆ
ಅವರಲ್ಲಿ ಎಂಟು ಮಂದಿ ಲಷ್ಕರ್-ಎ-ತೋಯ್ಬಾ( LET) ಮತ್ತು ತಲಾ ಮೂವರು ಜೈಶ್-ಎ-ಮೊಹಮ್ಮದ್ (JEM) ಮತ್ತು ಹಿಜ್ಬುಲ್ ಮುಜಾಹಿದೀನ್ (HM)ಸಂಘಟನೆಗೆ ಸೇರಿದವರಾಗಿದ್ದಾರೆ

ಕಾಶ್ಮೀರ ಕಣಿವೆಯ ಎಲ್ಲಾ 3 ಸ್ಥಾನಗಳಲ್ಲಿ ಎನ್‌ಸಿ ಸ್ಪರ್ಧೆ, ಉಳಿದ ಕ್ಷೇತ್ರಗಳ ಕುರಿತು ಕಾಂಗ್ರೆಸ್ ಜತೆ ಮಾತುಕತೆ
ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರ ಕಣಿವೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸ್ಪರ್ಧಿಸಲಿದೆ.

ಕಾಶ್ಮೀರ ಕಣಿವೆಗೆ ರೈಲು ಸಂಪರ್ಕ: ವಿಶ್ವದ ಅತಿ ಎತ್ತರದ ಸೇತುವೆ ನಿರ್ಮಿಸಿದ ಭಾರತೀಯ ರೈಲ್ವೆ; ಯೋಜನೆಯ ಮಾಹಿತಿ ಇಲ್ಲಿದೆ...
ಜಮ್ಮು ಮತ್ತು ಕಾಶ್ಮೀರಕ್ಕೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಲು ಸಜ್ಜಾಗಿದೆ. ಕಾಶ್ಮೀರ ಕಣಿವೆಗೆ ರೈಲು ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಭಾಗವಾಗಿ ಭಾರತೀಯ ರೈಲ್ವೆ ಎರಡು ಸೇತುವೆ ನಿರ್ಮಾಣವನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದೆ.

ಕಾಶ್ಮೀರ ನಾಗರಿಕ ಹತ್ಯೆ: ಕಣಿವೆ ರಾಜ್ಯ ತೊರೆಯದಂತೆ ವಲಸಿಗ ಪಂಡಿತ ನೌಕರರಿಗೆ ಸರ್ಕಾರ ಮನವಿ
ಕಳೆದ ವಾರ ಉಗ್ರರಿಂದ ಮೂವರು ಅಲ್ಪಸಂಖ್ಯಾತ ಸಮುದಾಯದವರು ಮತ್ತು ವಲಸಿಗ ಬೀದಿ ಬದಿ ವ್ಯಾಪಾರಿ ಹತ್ಯೆ ನಂತರ ಕಣಿವೆ ರಾಜ್ಯದಲ್ಲಿ ಆತಂಕ ಮನೆ ಮಾಡಿದ್ದು ವಲಸಿಗ ಕಾಶ್ಮೀರಿ ಪಂಡಿತ ಉದ್ಯೋಗಿಗಳನ್ನು ಕಣಿವೆ ಬಿಟ್ಟು ಹೋಗದಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಕಾಶ್ಮೀರದಲ್ಲಿ ಬೃಹತ್ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಂದ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಬೃಹತ್ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಕಾಶ್ಮೀರ ಕಣಿವೆಯಲ್ಲಿ ಕನಿಷ್ಠ ತಾಪಮಾನ, ಗುಲ್ಮಾರ್ಗ್ ನಲ್ಲಿ ಮೈನಸ್ 10.2 ಡಿಗ್ರಿ ದಾಖಲು
ಕಾಶ್ಮೀರ ಕಣಿವೆಯಲ್ಲಿ ತೀವ್ರ ಚಳಿ ಉಂಟಾಗಿದ್ದು, ರಾತ್ರಿಯ ತಾಪಮಾನ ಘನೀಕರಣ ಬಿಂದು ಮಟ್ಟಕ್ಕಿಂತ ಕೆಳಗಿಳಿದಿದೆ. ಗುಲ್ಮಾರ್ಗ್ ನಲ್ಲಿ ಮೈನಸ್ 10.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕೊವಿಡ್-19: ಕಾಶ್ಮೀರ ಕಣಿವೆಯ ಎಲ್ಲಾ 10 ಜಿಲ್ಲೆಗಳು ರೆಡ್ ಜೋನ್: ರಾಜ್ಯಾಡಳಿತ ಘೊಷಣೆ
ಕಾಶ್ಮೀರ ಕಣಿವೆಯ ಕೇವಲ ನಾಲ್ಕು ಜಿಲ್ಲೆಗಳು ಕೆಂಪು ವಲಯಗಳೆಂದು ಕೇಂದ್ರ ಆರೋಗ್ಯ ಸಚಿವಾಲಯ ವರ್ಗೀಕರಿಸಿದ್ದರೂ ಸಹ ರಾಜ್ಯ ಆಡಳಿತಗಳು ಇಡೀ ಕಾಶ್ಮೀರ ಕಣಿವೆಯನ್ನು ಕೆಂಪು ವಲಯಗಳಾಗಿ ಪರಿಗಣಿಸಿವೆ.

ಕಾಶ್ಮೀರ ಕಣಿವೆಯಲ್ಲಿ ಉಗ್ರರ ಉಪಟಳ ಕಡಿಮೆಯಾಗಿದೆ: ಜನರಲ್ ನರವಾಣೆ
ಕಾಶ್ಮೀರ ಕಣಿವೆಯಲ್ಲಿ ಕಳೆದ ಆರು ತಿಂಗಳಲ್ಲಿ ಭಯೋತ್ಪಾದಕರ ಚಟುವಟಿಕೆಗಳು ಗಮನಾರ್ಹ ಕಡಿಮೆಯಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜ.ಮನೋಜ್ ಮುಕುಂದ್ ನರವಾಣೆ ಹೇಳಿದ್ದಾರೆ.

