Kashmir Valley

ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಸೇವೆ ಆರಂಭ, ಇಂಟರ್ ನೆಟ್ ಗೆ ಇನ್ನೂ ಕಾಯಬೇಕು...
ಜಮ್ಮು – ಕಾಶ್ಮೀರದಲ್ಲಿ ಇಂದಿನಿಂದ ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆ ಆರಂಭವಾಗಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕಾಶ್ಮೀರದಲ್ಲಿ 15 ದಿನಗಳ ಕಾಲ ಲೆಪ್ಟಿನೆಂಟ್ ಕರ್ನಲ್ ಧೋನಿ ಕರ್ತವ್ಯ ನಿರ್ವಹಣೆ
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್ ಧೋನಿ ಅವರನ್ನು 15 ದಿನಗಳ ಕಾಲ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಈ ಅವಧಿಯಲ್ಲಿ ಅವರು ಸೇನೆಯೊಂದಿಗೆ ಇದ್ದು, ಗಸ್ತು, ಕಾವಲು ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ.

ಪುಲ್ವಾಮ ದಾಳಿಯ ಎಫೆಕ್ಟ್: ಸೈನಿಕರಿಗೆ ವಾಣಿಜ್ಯ ವಿಮಾನಗಳಲ್ಲಿ ಸಂಚರಿಸಲು ಅನುಮತಿ
ಪುಲ್ವಾಮದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ಯೋಧರಿಗೆ ಹೆಚ್ಚುವರಿಯಾಗಿ ಕೆಲವು ವಿಶೇಷ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದೆ.

ಜು.15 ರಂದು ಅಮರನಾಥ ಯಾತ್ರೆಗೆ ತೆರಳಿದ 3 ಸಾವಿರಕ್ಕೂ ಹೆಚ್ಚು ಜನರ ತಂಡ
ಜೂ.15 ರಂದು 3,300 ಜನಗಳ ಮೊತ್ತೊಂದು ಯಾತ್ರಾರ್ಥಿಗಳ ತಂಡ ಅಮರನಾಥ ಯಾತ್ರೆಗೆ ತೆರಳಿದೆ.

ಈ ವರ್ಷ ಕಲ್ಲು ತೂರಾಟ ಘಟನೆಗಳು ಕಡಿಮೆಯಾಗಿವೆ: ಸಿಆರ್ ಪಿಎಫ್ ಡಿಜಿ
ಕಾಶ್ಮೀರ ಕಣಿವೆಯಲ್ಲಿ ಈ ವರ್ಷ ಕಲ್ಲುತೂರಾಟದ ಘಟನೆಗಳು ಕಡಿಮೆಯಾಗಿವೆ ಎಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಡಿಜಿ ರಾಜೀವ್ ರೈ ಭಟ್ನಾಗರ್ ಹೇಳಿದ್ದಾರೆ.

ಪ್ರತ್ಯೇಕತಾವಾದಿಗಳ ಪ್ರತಿಭಟನೆ ತಡೆಗೆ ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ಮಾದರಿ ನಿರ್ಬಂಧ
ಜಮ್ಮು-ಕಾಶ್ಮೀರದಲ್ಲಿ ಕಳೆದ ವಾರ ಯುವಕನೋರ್ವನ ಹತ್ಯೆ ಖಂಡಿಸಿ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಪ್ರತಿಭಟನೆಯನ್ನು ತಡೆಗಟ್ಟಲು ಅಧಿಕಾರಿಗಳು ಕರ್ಫ್ಯೂ ಮಾದರಿಯ ನಿರ್ಬಂಧ ವಿಧಿಸಿದ್ದಾರೆ.

ಕಾಶ್ಮೀರದ ಪರಿಸ್ಥಿತಿ ಕೈ ಮೀರಿ ಹೋಗಿದೆ: ಶರದ್ ಯಾದವ್
ಕಾಶ್ಮೀರದ ಕಣಿವೆಯ ಸ್ಥಿತಿ ಕೈಮೀರಿ ಹೋಗಿದ್ದು ಸರ್ಕಾರ ಅದನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಯು ನಾಯಕ ಶರದ್ ಯಾದವ್ ಹೇಳಿದ್ದಾರೆ.

ಪ್ರತ್ಯೇಕತಾವಾದಿಗಳು ಕಾಶ್ಮೀರಿಗಳನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ, ಮಾತುಕತೆ ಇಲ್ಲ: ರಾಮ್ ಮಾಧವ್
ಕಾಶ್ಮೀರಿ ಪ್ರತ್ಯೇಕತಾವಾದಿಗಳು ಕಾಶ್ಮೀರದ ಜನತೆಯನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ. ಆದ್ದರಿಂದ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ಹೇಳಿದ್ದಾರೆ.

ಕಲ್ಲು ತೂರಾಟಗಾರರು ರಾಷ್ಟ್ರೀಯವಾದಿಗಳು; ಭಾರತ-ಪಾಕ್ ನಡುವೆ ಅಮೆರಿಕಾ ಮಧ್ಯಸ್ಥಿಕೆ ಬೇಕು: ಫಾರೂಕ್ ಅಬ್ದುಲ್ಲಾ
ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುತ್ತಿರುವವರು ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

