Kashmir Violence

ಕಾಶ್ಮೀರದಲ್ಲಿ ಶಾಂತಿ ಕದಡಲು ಜೈಲಿನಿಂದಲೇ ಪ್ರತ್ಯೇಕತಾವಾದಿಗಳ ಸಂಚು: ಪೊಲೀಸ್ ಮಾಹಿತಿ
ಒಂದೆಡೆ ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಭಾರತೀಯ ಸೇನೆಯ ಯೋಧರು ಹರಸಾಹಸ ಪಡುತ್ತಿದ್ದರೆ, ಇತ್ತ ಜೈಲಿನಲ್ಲಿದ್ದುಕೊಂಡೇ ಪ್ರತ್ಯೇಕತಾವಾದಿಗಳು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವ ಆಘಾತಕಾ ಬೆಳವಣಿಗೆ ಬೆಳಕಿಗೆ ಬಂದಿದೆ.

ಎಚ್ಚರಿಕೆ ನೀಡಿದ 24 ಗಂಟೆಗಳಲ್ಲೇ ಮತ್ತೆ ಕಾಶ್ಮೀರದಲ್ಲಿ ಪಾಕಿಗಳ ಕಿತಾಪತಿ!
ಕಾಶ್ಮೀರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಎಚ್ಚರಿಕೆ ನೀಡಿದ 24 ಗಂಟೆಗಳ ಅವಧಿಯಲ್ಲೇ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.

ಕಾಶ್ಮೀರ ಶಾಂತ; ಹೆಚ್ಚುವರಿ ಪಡೆಗಳನ್ನು ಹಿಂಪಡೆದ ಸಿಆರ್ ಪಿಎಫ್
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಭುಗಿಲೆದ್ದಿದ್ದ ಹಿಂಸಾಚಾರದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ನಿಯೋಜಿಸಲಾಗಿದ್ದ ಸಿಆರ್ ಪಿಎಫ್ ನ ಹೆಚ್ಚುವರಿ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕಾಶ್ಮೀರ ಹಿಂಸಾಚಾರಕ್ಕೆ ಪಾಕ್ ಕಾರಣವಲ್ಲ: ಒಮರ್ ವಿವಾದಾತ್ಮಕ ಹೇಳಿಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣವಲ್ಲ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಪ್ರತ್ಯೇಕತಾವಾದ ನಿರಾಕರಿಸಿದ ಕಾಶ್ಮೀರ ವಿದ್ಯಾರ್ಥಿಗಳು, ದ್ವಿತೀಯ ಪಿಯು ಪರೀಕ್ಷೆಗೆ ಶೇ.95ರಷ್ಟು ಹಾಜರಾತಿ!
ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಉಂಟಾಗಿದ್ದ ಹಿಂಸಾಚಾರ ಬಹುತೇಕ ಸ್ಥಗಿತಗೊಂಡಿದ್ದು, ಪ್ರತ್ಯೇಕತಾವಾದ ಮತ್ತು ಪ್ರತ್ಯೇಕತಾವಾದಿಗಳನ್ನು ನಿರಾಕರಿಸಿರುವ ಕಾಶ್ಮೀರ ವಿದ್ಯಾರ್ಥಿಗಳು ಅತೀ ಹೆಚ್ಚು ಪ್ರಮಾಣದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಿದ್ದಾರೆ.

ಬುರ್ಹಾನ್ ವಾನಿ ಎಫೆಕ್ಟ್; ಹಿಜ್ಬುಲ್ ಸಂಘಟನೆ ಸೇರುತ್ತಿರುವ ನೂರಾರು ಕಾಶ್ಮೀರ ಯುವಕರು!
ಹಿಜ್ಬುಲ್ ಸಂಘಟನೆ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಭುಗಿಲೆದ್ದಿದ್ದ ಕಾಶ್ಮೀರ ಹಿಂಸಾಚಾರ ಪ್ರಸ್ತುತ ತಹಬದಿಗೆ ಬಂದಿದ್ದು, ಯುವಕರಿಂದ ಕಲ್ಲು ತೂರಾಟ ನಿಂತಿದೆ. ಆದರೆ ಕಲ್ಲು ತೂರುತ್ತಿದ್ದು ಯುವಕರು ಇನ್ನು ಮುಂದೆ ಗುಂಡು ಹಾರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಶ್ಮೀರ ಗಲಭೆ: ಪೆಲ್ಲೆಟ್ ಗನ್ ಗೆ ಒಬ್ಬ, ಅಶ್ರುವಾಯು ಶೆಲ್ ಗೆ ಮತ್ತೊಬ್ಬ ಬಲಿ
ದಕ್ಷಿಣ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲುತೂರಾಟದಲ್ಲಿ ತೊಡಗಿದ್ದ ಪ್ರತಿಭಟನಾಕಾರರ ನಿಯಂತ್ರಿಸಲು ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ...

ಸತತ 52 ದಿನಗಳ ಬಳಿಕ ಕಾಶ್ಮೀರದ ಹಲವೆಡೆ ಕರ್ಫ್ಯೂ ಹಿಂತೆಗೆತ
ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಮತ್ತು ನಿಷೇಧಾಜ್ಞೆ ಹೇರಿಕೆ ಸತತ 52ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರಾಜಧಾನಿ ಶ್ರೀನಗರ ಸೇರಿದಂತೆ ಕಾಶ್ಮೀರದ ಹಲವೆಡೆ ಕರ್ಫ್ಯೂ ತೆರವುಗೊಳಿಸಲಾಗಿದೆ.

ಕಾಶ್ಮೀರ ಹಿಂಸಾಚಾರ: ಪೆಲ್ಲೆಟ್ ಗನ್ ಗೆ ಪರ್ಯಾಯ ಶೀಘ್ರದಲ್ಲೇ- ರಾಜನಾಥ್ ಸಿಂಗ್
ಭಾರತೀಯ ಸೇನೆ ಬಳಕೆ ಮಾಡುತ್ತಿರುವ ಪೆಲ್ಲೆಟ್ ಗನ್ ಗಳನ್ನು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು,...

