Kashmir Violence

ಕಾಶ್ಮೀರದಲ್ಲಿ ಮತ್ತೆ ಮುಂದುವರೆದ ಹಿಂಸಾಚಾರ: ಕಲ್ಲು ತೂರಾಟದಲ್ಲಿ 17 ಮಂದಿಗೆ ಗಾಯ
ಕಣಿವೆಗಳ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲು ತೂರಾಟದಲ್ಲಿ 17 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ...

ಕಾಶ್ಮೀರ ಹಿಂಸಾಚಾರ; ಶ್ರೀನಗರದ ಹಲವೆಡೆ ಕರ್ಫ್ಯೂ ತೆರವು
ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಮತ್ತು ನಿಷೇಧಾಜ್ಞೆ ಹೇರಿಕೆ ಸತತ 46ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರಾಜಧಾನಿ ಶ್ರೀನಗರದ ಹಲವೆಡೆ ಕರ್ಫ್ಯೂ ತೆರವುಗೊಳಿಸಲಾಗಿದೆ.

ಕಾಶ್ಮೀರ ಗಲಭೆ; ಕಣಿವೆ ರಾಜ್ಯಕ್ಕೆ ಪೆಟ್ರೋಲ್ ಸಾಗಣೆ ಸ್ಥಗಿತ!
ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಈ ನಡುವೆ ಕಣಿವೆ ರಾಜ್ಯಕ್ಕೆ ಮತ್ತೊಂದು ಅಘಾತಾಕಾರಿ ಸುದ್ದಿ ಎದುರಾಗಿದ್ದು, ಇಂದಿನಿಂದಲೇ ಪೆಟ್ರೋಲ್ ಸಾಗಣೆ ಸ್ಥಗಿತ ಮಾಡಲಾಗಿದೆ.

ಕಾಶ್ಮೀರ ಗಲಭೆಗೆ ಪಾಕಿಸ್ತಾನ ಖರ್ಚು ಮಾಡಿದ್ದು ಬರೋಬ್ಬರಿ 24 ಕೋಟಿ ರು.!
ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಸಂಬಂಧ ಹೊತ್ತಿ ಉರಿಯುತ್ತಿರುವ ಕಾಶ್ಮೀರ ಗಲಭೆಗಾಗಿ ಪಾಕಿಸ್ತಾನದಿಂದಲೇ ಆರ್ಥಿಕ ನೆರವು ಹರಿದುಬರುತ್ತಿರುವ ಕುರಿತ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ಕಲೆಹಾಕಿದೆ.

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 2 ಯೋಧರು ಸೇರಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮ
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದ ಕೇವಲ 24 ಗಂಟೆಗಳ ಅವಧಿಯಲ್ಲಿ ಸೇನಾಪಡೆ ವಾಹನಗಳ ಮೇಲೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಇಬ್ಬರು ಸೇನಾಪಡೆ ಯೋಧರು ಹಾಗೂ ಓರ್ವ ಪೊಲೀಸ್ ಅಧಿಕಾರಿಯನ್ನು ಕೊಂದು ಹಾಕಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆ ಪೀಡಿತ ಬದಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಸಲುವಾಗಿ ಸೇನಾ ಸಿಬ್ಬಂದಿ ಸಿಡಿಸಿದ ಗುಂಡಿನ ದಾಳಿಗೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

"ಥ್ಯಾಂಕ್ಯೂ..ಪ್ರಧಾನಿ ಮೋದಿ"; ಬಲೂಚಿಸ್ತಾನ ಹೋರಾಟಗಾರರು!
ಪಾಕ್ ಆಕ್ರಮಿತ ಕಾಶ್ಮೀರ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಪಾಕಿಸ್ತಾನದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರಬಹುದು ಆದರೆ ಬಲೂಚಿಸ್ತಾನ ಹೋರಾಟಗಾರರಿಗೆ ದೊಡ್ಡ ಮುನ್ನಡೆಯಂತಾಗಿದ್ದು, ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು ಮತ್ತು ಕಾಶ್ಮೀರದ ಅವಿಭಾಜ್ಯ ಅಂಗ: ಪ್ರಧಾನಿ ಮೋದಿ
ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅವಿಭಾಜ್ಯ ಅಂಗ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಶ್ಮೀರ ಹಿಂಸಾಚಾರ ಕುರಿತು ಲೋಕಸಭೆಯಲ್ಲಿ ನಿರ್ಣಯ ಜಾರಿ: ಶಾಂತಿಗೆ ಮನವಿ
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸುದೀರ್ಘ ಕರ್ಫ್ಯೂ, ಹಿಂಸಾಚಾರ, ಅನೇಕ ಜೀವಗಳ ಬಲಿಯ ನಂತರ ಲೋಕಸಭೆಯಲ್ಲಿ ಶುಕ್ರವಾರ...

