Kashmir Violence

ಕಾಶ್ಮೀರ ಗಲಭೆ: ಶವಗಳೊಂದಿಗೆ ರಾಜಕೀಯ ಬೇಡ ಎಂದ ಸಿಎಂ ಮೆಹಬೂಬಾ
ಪ್ರಧಾನ ಸುದ್ದಿ

ಕಾಶ್ಮೀರ ಗಲಭೆ: ಶವಗಳೊಂದಿಗೆ ರಾಜಕೀಯ ಬೇಡ ಎಂದ ಸಿಎಂ ಮೆಹಬೂಬಾ

ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುವ ನಿಟ್ಟಿನಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿದ್ದು, ಪ್ರಜೆಗಳ ಶವಗಳೊಂದಿಗೆ ರಾಜಕೀಯ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ...

ಕಾಶ್ಮೀರಿ ಮಾಧ್ಯಮಗಳ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನ
ದೇಶ

ಕಾಶ್ಮೀರಿ ಮಾಧ್ಯಮಗಳ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನ

ಕಾಶ್ಮೀರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಮಾಡುತ್ತಿರುವ ವರದಿಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಶ್ಮೀರ ಹಿಂಸಾಚಾರ: 34ಕ್ಕೇರಿದ ಸಾವಿನ ಸಂಖ್ಯೆ, ಪ್ರತ್ಯೇಕತಾವಾದಿ ಮುಖಂಡರ ವಿಚಾರಣೆ
ದೇಶ

ಕಾಶ್ಮೀರ ಹಿಂಸಾಚಾರ: 34ಕ್ಕೇರಿದ ಸಾವಿನ ಸಂಖ್ಯೆ, ಪ್ರತ್ಯೇಕತಾವಾದಿ ಮುಖಂಡರ ವಿಚಾರಣೆ

ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬೆನ್ನಲ್ಲೇ ಕಣಿವೆ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತಣ್ಣಗಾಗುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಈ ನಡುವೆ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 36ಕ್ಕೇರಿದೆ.

ವಾನಿ ಹತ್ಯೆಗೆ ಭಾರತದ ವಿರುದ್ಧ ಪ್ರತೀಕಾರ: ಹಫೀಜ್ ಸಯೀದ್
ದೇಶ

ವಾನಿ ಹತ್ಯೆಗೆ ಭಾರತದ ವಿರುದ್ಧ ಪ್ರತೀಕಾರ: ಹಫೀಜ್ ಸಯೀದ್

ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕುಖ್ಯಾತ ಉಗ್ರ ಹಾಗೂ ಜಮಾತ್ ಉದ್ ದವಾ ಉಗ್ರ ಸಂಘಟನೆ ಸಂಸ್ಥಾಪಕ ಹಫೀಜ್ ಸಯ್ಯೀದ್ ಪ್ರತೀಕಾರದ ಎಚ್ಚರಿಕೆ ನೀಡಿದ್ದಾನೆ.

ಕಾಶ್ಮೀರ ಗಲಭೆ: ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಐಕ್ಯತೆ ಪ್ರದರ್ಶಿಸಿದ ಕೇಂದ್ರ ಸರ್ಕಾರ
ದೇಶ

ಕಾಶ್ಮೀರ ಗಲಭೆ: ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಐಕ್ಯತೆ ಪ್ರದರ್ಶಿಸಿದ ಕೇಂದ್ರ ಸರ್ಕಾರ

ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ ಬರೊಬ್ಬರಿ 32ಕ್ಕೇರಿದೆ...

ಬುರ್ಹಾನ್ ವಾನಿ ಕಾಶ್ಮೀರಿ ನಾಯಕ; ಗಾಯದ ಮೇಲೆ ಉಪ್ಪು ಸುರಿದ ಪಾಕ್ ಪ್ರಧಾನಿ
ಪ್ರಧಾನ ಸುದ್ದಿ

ಬುರ್ಹಾನ್ ವಾನಿ ಕಾಶ್ಮೀರಿ ನಾಯಕ; ಗಾಯದ ಮೇಲೆ ಉಪ್ಪು ಸುರಿದ ಪಾಕ್ ಪ್ರಧಾನಿ

ಅತ್ತ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕ್ಕೇರಿರುವಂತೆಯೇ ಉಗ್ರರ ಛೂ ಬಿಟ್ಟು ತಮಾಷೆ ನೋಡುತ್ತಿರುವ ಪಾಕಿಸ್ತಾನ ಗಾಯದ ಮೇಲೆ ಉಪ್ಪು ಸುರಿಯುವ ಕೆಲಸ ಮಾಡಿದೆ.

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 23ಕ್ಕೇರಿದ ಸಾವಿನ ಸಂಖ್ಯೆ
ಪ್ರಧಾನ ಸುದ್ದಿ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 23ಕ್ಕೇರಿದ ಸಾವಿನ ಸಂಖ್ಯೆ

ಉಗ್ರ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ರೂಪದ ಹಿಂಸಾಚಾರಕ್ಕೆ ತಿರುಗಿದ್ದು, ಭಾನುವಾರ ಒಂದೇ ದಿನ ನಡೆದ ಗಲಭೆಯಲ್ಲಿ 6 ಮಂದಿ ಮೃತರಾಗುವ ಮೂಲಕ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಸಂಕಷ್ಟದಲ್ಲಿ ರಾಜ್ಯದ 200 ಅಮರನಾಥ ಯಾತ್ರಾರ್ಥಿಗಳು
ಪ್ರಧಾನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಸಂಕಷ್ಟದಲ್ಲಿ ರಾಜ್ಯದ 200 ಅಮರನಾಥ ಯಾತ್ರಾರ್ಥಿಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿರುವ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇದರ ಪರಿಣಾಮ ರಾಜ್ಯದಿಂದ...

ಉಗ್ರ ಕಮಾಂಡರ್ ಹತ್ಯೆ ಖಂಡಿಸಿ ಪ್ರತಿಭಟನೆ; ಸೇನಾ ವಾಹನವನ್ನೇ ಜಖಂಗೊಳಿಸಿ ನದಿಗೆ ತಳ್ಳಿದ ಉದ್ರಿಕ್ತರು!
ದೇಶ

ಉಗ್ರ ಕಮಾಂಡರ್ ಹತ್ಯೆ ಖಂಡಿಸಿ ಪ್ರತಿಭಟನೆ; ಸೇನಾ ವಾಹನವನ್ನೇ ಜಖಂಗೊಳಿಸಿ ನದಿಗೆ ತಳ್ಳಿದ ಉದ್ರಿಕ್ತರು!

ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ರೂಪದ ಹಿಂಸಾಚಾರಕ್ಕೆ ತಿರುಗಿದ್ದು, ಭಾನುವಾರ ನಡೆದ ಗಲಭೆಯಲ್ಲಿ ಉದ್ರಿಕ್ತರ ಗುಂಪು ಸೇನಾ ವಾಹನವನ್ನೇ ಜಖಂಗೊಳಿಸಿ ನದಿಗೆ ತಳ್ಳಿದ್ದಾರೆ.