Kashmir

ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿಯ ಚಾರ್ಲಿ 777 ಕ್ಲೈಮ್ಯಾಕ್ಸ್ ಶೂಟಿಂಗ್
ಸಿನಿಮಾ ಸುದ್ದಿ

ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿಯ ಚಾರ್ಲಿ 777 ಕ್ಲೈಮ್ಯಾಕ್ಸ್ ಶೂಟಿಂಗ್

2021ರ ಅಧಿಕ ಹಿಮಪಾತದಲ್ಲಿ ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿಯ ಚಾರ್ಲಿ 777 ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯಲಿದೆ.

ಕಾಶ್ಮೀರ ಕಣಿವೆಯ ಚುಮುಚುಮು ಚಳಿಯಲ್ಲಿ ಪ್ರೇಮ್ 'ಏಕ್ ಲವ್ ಯಾ' ಹಾಡಿನ ಚಿತ್ರೀಕರಣ
ಸಿನಿಮಾ ಸುದ್ದಿ

ಕಾಶ್ಮೀರ ಕಣಿವೆಯ ಚುಮುಚುಮು ಚಳಿಯಲ್ಲಿ ಪ್ರೇಮ್ 'ಏಕ್ ಲವ್ ಯಾ' ಹಾಡಿನ ಚಿತ್ರೀಕರಣ

ನಿರ್ದೇಶಕ ಪ್ರೇಮ್ ತಮ್ಮ "ಏಕ್ ಲವ್ ಯಾ" ಚಿತ್ರದ ಹಾಡೊಂದರ ಶೂಟಿಂಗ್ ಗಾಗಿ ಇದೀಗ ಕಾಶ್ಮೀರದಲ್ಲಿದ್ದಾರೆ. ದೂರವಾಣಿ ಸಂಭಾಷಣೆಯೊಂದರಲ್ಲಿ ನಿರ್ದೇಶಕರೊಂದಿಗೆ ಮಾತಿಗಿಳಿದಾಗ ತಾವು ಈ ಮುನ್ನ ಶೂಟಿಂಗ್ ಗೆ ನಿಗದಿ ಮಾಡಿದ್ದ ಸ್ಥಳದಲ್ಲಿ ಉತ್ತಮ ಹಿಮಪಾತವಾಗಿದೆ ಎಂದಿದ್ದಾರೆ.

ಕಾಶ್ಮೀರದಿಂದ ಕನ್ಯಾಕುಮಾರಿ: 8 ದಿನಗಳಲ್ಲಿ 3,600 ಕಿ.ಮೀ. ಪ್ರಯಾಣ; ಸ್ಲೈಕ್ಲಿಂಗ್ ನಲ್ಲಿ ಹೊಸ ದಾಖಲೆ ಬರೆದ ಯುವಕ!
ವಿಶೇಷ

ಕಾಶ್ಮೀರದಿಂದ ಕನ್ಯಾಕುಮಾರಿ: 8 ದಿನಗಳಲ್ಲಿ 3,600 ಕಿ.ಮೀ. ಪ್ರಯಾಣ; ಸ್ಲೈಕ್ಲಿಂಗ್ ನಲ್ಲಿ ಹೊಸ ದಾಖಲೆ ಬರೆದ ಯುವಕ!

 ಮುಂದಿನ ತಿಂಗಳು 18ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಓಂ ಮಹಾಜನ್ ಎಂಬ ಹದಿಹರೆಯದ ಯುವಕ,  ದೇಶಾದ್ಯಂತ ವೇಗವಾಗಿ ಬೈಸಿಕಲ್ ಸವಾರಿ ಮಾಡುವ ಮೂಲಕ ಹೊಸದೊಂದು ದಾಖಲೆ ನಿರ್ಮಿಸಿದ್ದಾನೆ.

ಉಗ್ರರಿಗೆ ಎನ್'ಜಿಒಗಳಿಂದ ಆರ್ಥಿಕ ನೆರವು: ಕಾಶ್ಮೀರ, ಬೆಂಗಳೂರು ಸೇರಿ 11 ಕಡೆ ಎನ್ಐಎ ದಾಳಿ
ರಾಜ್ಯ

ಉಗ್ರರಿಗೆ ಎನ್'ಜಿಒಗಳಿಂದ ಆರ್ಥಿಕ ನೆರವು: ಕಾಶ್ಮೀರ, ಬೆಂಗಳೂರು ಸೇರಿ 11 ಕಡೆ ಎನ್ಐಎ ದಾಳಿ

ಸಮಾಜಸೇವೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಕೆಲ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್'ಗಳ ಮೇಲೆ ಎನ್ಐಎ ದಾಳಿ ನಡೆಸಿದೆ. 

ಕಾಶ್ಮೀರದಲ್ಲಿ ಉಗ್ರ ದಾಳಿ: ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ
ದೇಶ

ಕಾಶ್ಮೀರದಲ್ಲಿ ಉಗ್ರ ದಾಳಿ: ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಾಶ್ಮೀರ: ಯುವ ಘಟಕ ವಿಸರ್ಜಿಸಿದ ನ್ಯಾಷನಲ್ ಕಾನ್ಫರೆನ್ಸ್
ದೇಶ

ಕಾಶ್ಮೀರ: ಯುವ ಘಟಕ ವಿಸರ್ಜಿಸಿದ ನ್ಯಾಷನಲ್ ಕಾನ್ಫರೆನ್ಸ್

ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಕಾಶ್ಮೀರ ಪ್ರಾಂತ್ಯದ ಪಕ್ಷದ ಯುವ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹೊಸ ತಂಡ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.

ಕಾಶ್ಮೀರ ಆಡಳಿತದಿಂದ ಮುಸ್ಲಿಮರನ್ನು ಸಂಪೂರ್ಣವಾಗಿ ತೆಗೆದುಹಾಕಿ ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ
ದೇಶ

ಕಾಶ್ಮೀರ ಆಡಳಿತದಿಂದ ಮುಸ್ಲಿಮರನ್ನು ಸಂಪೂರ್ಣವಾಗಿ ತೆಗೆದುಹಾಕಿ ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ

ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370 ಮತ್ತು 35ಎಯನ್ನು ತೆಗೆದುಹಾಕಿದ ನಂತರ ಕಾಶ್ಮೀರ ಆಡಳಿತದಿಂದ ಮುಸಲ್ಮಾನರನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. 

ಕಾಶ್ಮೀರದ ಈ ಕುಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸಿಕ್ಕಿದ್ದು ಸ್ವಾತಂತ್ರ್ಯ ಸಿಕ್ಕಿ 73 ವರ್ಷಗಳ ಬಳಿಕ!
ದೇಶ

ಕಾಶ್ಮೀರದ ಈ ಕುಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸಿಕ್ಕಿದ್ದು ಸ್ವಾತಂತ್ರ್ಯ ಸಿಕ್ಕಿ 73 ವರ್ಷಗಳ ಬಳಿಕ!

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ದುನ್ನಾಡಿ ಅಸ್ತಾನ್ ಎಂಬ ಗ್ರಾಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 7 ದಶಕಗಳು ಕಳೆದರೂ ಇನ್ನೂ ವಿದ್ಯುತ್ ಸೌಕರ್ಯವಿಲ್ಲದೆ ಕತ್ತಲೆಯಲ್ಲಿತ್ತು. ಈ ಗ್ರಾಮದ ಪಕ್ಕ ಇರುವ ಪರ್ವತ ಪ್ರದೇಶಕ್ಕೆ ವಿದ್ಯುತ್ ಸೌಕರ್ಯ ಲಭಿಸಿತ್ತು, ಆದರೆ ಈ ಗ್ರಾಮ ಮಾತ್ರ ಕತ್ತಲೆಯಲ್ಲಿಯೇ ಇತ್ತು.

ಜೀವ ಉಳಿಸಲು ಏರ್ ಲಿಫ್ಟ್: ಬೆಂಗಳೂರಿನಿಂದ ಜಮ್ಮು ಕಾಶ್ಮೀರದ ಶ್ರೀನಗರ ತಲುಪಿತು ಪ್ಲಾಸ್ಮಾ
ರಾಜ್ಯ

ಜೀವ ಉಳಿಸಲು ಏರ್ ಲಿಫ್ಟ್: ಬೆಂಗಳೂರಿನಿಂದ ಜಮ್ಮು ಕಾಶ್ಮೀರದ ಶ್ರೀನಗರ ತಲುಪಿತು ಪ್ಲಾಸ್ಮಾ

ರೋಗಿಯ ಜೀವ ಉಳಿಸಲು ಹೃದಯ ಮತ್ತು ಇತರ ಪ್ರಮುಖ ಭಾಗಗಳನ್ನು ತುರ್ತಾಗಿ ವರ್ಗಾಯಿಸುವುದನ್ನು ನೋಡಿದ್ದೇವೆ. ಅದರೆ, ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತ 60 ವರ್ಷದ ಮಹಿಳೆಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ವಿಮಾನದ ಮೂಲಕ ನಗರದಿಂದ ಪ್ಲಾಸ್ಮಾವನ್ನು ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿದೆ.‌