Kashmir

ಈಗ....ಕಿತ್ತೂರು ಹುಡುಗ, ಕಾಶ್ಮೀರಿ ಹೆಣ್ಣನ್ನು ಲಗ್ನವಾಗಬಹುದು..; ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ
ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದುಪಡಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಜನರು ಕ್ಷಿಪ್ರಗತಿಯಲ್ಲಿ ಸ್ವೀಕರಿಸಿದ್ದು, ಸರ್ಕಾರದ ಕ್ರಮ ಯಶಸ್ವಿಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ಕಾಶ್ಮೀರದ ಎರಡು ಸರ್ಕಾರಿ ಶಾಲೆಗೆ ಬೆಂಕಿ: ಮಸೀದಿಯಲ್ಲಿ ಪ್ರಾರ್ಥನೆಗೆ ನಿಷೇಧ!
ಅಪರಿಚಿತ ದುಷ್ಕರ್ಮಿಗಳು ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿದ್ದಾರೆ, ಹೀಗಾಗಿ ಜಾಮಿಯಾ ಮಸೀದಿಯಲ್ಲಿ ಮಾಡಬೇಕಿದ್ದ ಮದ್ಯಾಹ್ನದ ಪ್ರಾರ್ಥನೆ ನಿಷೇಧಿಸಲಾಗಿದೆ.

ಕಾಶ್ಮೀರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಮಾನವ ಹಕ್ಕು ಸಂಘಟನೆಗಳು ನಿರ್ಲಕ್ಷಿಸಿತ್ತು: ಕಾಶ್ಮೀರಿ ಪತ್ರಕರ್ತೆ
ಕಳೆದ 30 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದನೆ ಚಟುವಟಿಕೆಗಳು ನಡೆಯುತ್ತಿದ್ದರು ಮಾನವ ಹಕ್ಕುಗಳ ಆಯೋಗ ಕಣ್ಮುಚ್ಚಿ ಕುಳಿತಿತ್ತು ಎಂದು ಕಾಶ್ಮೀರಿ ಪತ್ರಕರ್ತೆ ಆರತಿ ಟಿಕೊ ಸಿಂಗ್ ಹೇಳಿದ್ದಾರೆ.

ಗಡಿ ನುಸುಳಲು ಬಂದಿದ್ದ ನೂರಾರು ಉಗ್ರರ ಕಾಲ್ಕೀಳುವಂತೆ ಮಾಡಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಭಾರತದೊಳಗೆ ನುಸುಳಲು ಸಿದ್ಧವಾಗಿ ನಿಂತಿದ್ದ ಪಾಕಿಸ್ತಾನ ನೂರು ಉಗ್ರರಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಸೇನೆ ದಾಳಿ ಹೆದರಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಭಾರತದೊಡನೆ ಅಂಚೆಸೇವೆ ಬಂದ್ ಮಾಡಿದ ಪಾಕ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಪರಾಕಿ
ಮುಂಚಿತವಾಗಿ ಯಾವ ಸೂಚನೆಯನ್ನೂ ನೀಡದೆ ಪಾಕಿಸ್ತಾನವು ಭಾರತದೊಂದಿಗಿನ ಪತ್ರಗಳು ಮತ್ತು ಮೇಲ್ ಸಂದೇಶಗಳನ್ನು ಏಕಪಕ್ಷೀಯವಾಗಿ ನಿಲ್ಲಿಸಿರುವುದನ್ನು ಕೇಂದ್ರ ಸಂವಹನ ಸಚಿವ ರವಿಶಂಕರ್ ಪ್ರಸಾದ್ ಖಂಡಿಸಿದ್ದಾರೆ.

ಬಂಧಿತ ಕೆಲವು ಕಾಶ್ಮೀರಿ ನಾಯಕರಿಂದ ಹಿಂಸಾಚಾರಕ್ಕೆ ಪ್ರಚೋದನೆ: ರಾಮ್ ಮಾಧವ್
ಬಂಧಿತ ಕೆಲವು ಕಾಶ್ಮೀರಿ ರಾಜಕಾರಣಿಗಳು ಕಣಿವೆ ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದು, ಗನ್ ಕೈಗೆತ್ತಿಕೊಳ್ಳುವಂತೆ ಮತ್ತು ಜೀವ ತ್ಯಾಗ ಮಾಡುವಂತೆ ಜನತೆಗೆ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕರು ರಾಮ್ ಮಾಧವ್ ಅವರು ಭಾನುವಾರ ಆರೋಪಿಸಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಪಾಕ್ ಬೆಂಬಲಿಸಿದ ಎರ್ಡೊಗನ್, ಟರ್ಕಿ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ
ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಪಿ ಎರ್ಡೊಗನ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಚಾರವನ್ನು ಬಹಿರಂಗವಾಗಿ ಪ್ರಸ್ತಾಪಿಸಿದ ಮತ್ತು ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಪಾಕ್ ಪ್ರಾಯೋಜಿತ ಉಗ್ರರಿಂದ ನಾಗರೀಕರ ಹತ್ಯೆ: ಜಮ್ಮು-ಕಾಶ್ಮೀರ ಡಿಜಿಪಿ
ಗಡಿಯಲ್ಲಿ ಪಾಕಿಸ್ತಾನ ಪ್ರಾಯೋಜಿತ ಉಗ್ರರು ನಾಗರೀಕರನ್ನು ಹತ್ಯೆ ಮಾಡುತ್ತಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್ ಕಾಶ್ಮೀರವನ್ನು ಅಂತರಾಷ್ಟ್ರೀಯ ವಿಚಾರವನ್ನಾಗಿ ಮಾಡುತ್ತಿದೆ: ರಾಜನಾಥ್ ಸಿಂಗ್
ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಇದನ್ನು ಅಂತರಾಷ್ಟ್ರೀಯ ವಿಚಾರ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿರಿದ್ದಾರೆ.

