Kashmir

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಜಮ್ಮು-ಕಿಶ್ವತ್ವಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ.

ಕಾಶ್ಮೀರಕ್ಕಾಗಿ ದಂಗೆ ಆಗುತ್ತೆ: ವಿಶ್ವನಾಯಕರ ವಿರುದ್ಧ ಅಸಹಾಯಕ ಇಮ್ರಾನ್ ಖಾನ್ ಆಕ್ರೋಶ!
ಕಾಶ್ಮೀರದ ವಿಷಯವನ್ನು ಜಾಗತಿಕ ವಿಷಯವನ್ನಾಗಿಸುವುದರಲ್ಲಿ ಪಾಕಿಸ್ತಾನ ವಿಫಲವಾಗಿದೆ ಎಂದು ಹೇಳಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿಷಯದಲ್ಲಿ ವಿಶ್ವಸಮುದಾಯದ ಬಗ್ಗೆ ಬೇಸರಗೊಂಡಿರುವುದಾಗಿ ಹೇಳಿದ್ದಾರೆ.

370 ವಿಧಿ ರದ್ದತಿಗೂ ಮುನ್ನ ಜಮ್ಮು-ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು: ಎಸ್.ಜೈಶಂಕರ್
ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

ಇಬ್ಬರೂ ಒಪ್ಪಿದರೆ ಕಾಶ್ಮೀರಕ್ಕಾಗಿ ಉತ್ತಮ ಮಧ್ಯಸ್ಥಗಾರನಾಗುವೆ: ಪಾಕ್ ಪ್ರಧಾನಿಗೆ ಟ್ರಂಪ್ ವಾಗ್ದಾನ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದಾರೆ. ಅವರು ವಿಶ್ವಸಂಸ್ಥೆ ಸಾಮಾನ್ಯ ಸಭೆಗಾಗಿ ಅಮೆರಿಕಾಗೆ ಆಗಮಿಸಿದ್ದು ಇಂದು ಟ್ರಂಪ್ ಅವರನ್ನು ಭೇಟಿಯಾಗಿದ್ದಾರೆ.

ಕಾಶ್ಮೀರ ಭೀಕರ ಉಗ್ರ ದಾಳಿಯ ಯೋಜನೆ ವಿಫಲಗೊಳಿಸಿದ ಸೇನೆ!
ಕಾಶ್ಮೀರದಲ್ಲಿ ಸಂಭಾವ್ಯ ಭೀಕರ ಉಗ್ರ ದಾಳಿಯ ಯೋಜನೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಬಾಲಕೋಟ್'ನಲ್ಲಿ ಮತ್ತೆ ಉಗ್ರರು ಸಕ್ರಿಯ, ಹೆಚ್ಚು ತೀಕ್ಷ್ಣ ದಾಳಿಯ ಕ್ರಮಕ್ಕೆ ಸಿದ್ಧ: ಪಾಕಿಸ್ತಾನಕ್ಕೆ ಸೇನೆ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರದ ಬಾಲಕೋಟ್'ನಲ್ಲಿ ಮತ್ತೆ ಭಯೋತ್ಪಾದಕರು ಸಕ್ರಿಯರಾಗಿದ್ದು, ಮತ್ತೊಂದು ವಾಯುದಾಳಿಯಲ್ಲ ಅದಕ್ಕೂ ಮೀರಿದ ಕ್ರಮಕೈಗೊಳ್ಳುತ್ತೇವೆಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೋಮವಾರ ಎಚ್ಚರಿಸಿದ್ದಾರೆ.

ಉಗ್ರರಿಗೆ ಪೋಷಣೆ ನೀಡುತ್ತಿರುವುದು ಯಾರೆಂದು ಇಡೀ ವಿಶ್ವಕ್ಕೆ ಗೊತ್ತಿದೆ: ಟ್ರಂಪ್ ಎದುರೇ ಪಾಕ್"ಗೆ ಮೋದಿ ಚಾಟಿ!
ಉಗ್ರರಿಗೆ ಪೋಷಣೆ ನೀಡುತ್ತಿರುವುದು ಯಾರೆಂಬುದು ಇಡೀ ವಿಶ್ವಕ್ಕೇ ಗೊತ್ತಿದೆ. 9/11 ಹಾಗೂ 26/11 ದಾಳಿಯ ಮೂಲಕ ಕೆದಕಿದರೆ, ಅವರು ಯಾರೆಂದು ತಿಳಿಯುತ್ತದೆ ಎಂದು ಹ್ಯೂಸ್ಟನ್'ನಲ್ಲಿ ಭಾನುವಾದ ನಡೆದ ಹೌಡಿ ಮೋದಿ ಸಮಾವೇಶದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರೇ ಪಾಕಿಸ್ತಾನಕ್ಕೆ ಚಾಟಿ ಬೀಸಿದರು.

ಕಾಶ್ಮೀರದಲ್ಲಿ 273 ಉಗ್ರರು, 100 ವಿದೇಶಿಯರು ಸಕ್ರಿಯವಾಗಿದ್ದಾರೆ: ಭದ್ರತಾ ಪಡೆಗಳು
ಕಳೆದ ವಾರ ಭದ್ರತಾ ಪಡೆಗಳು ಸಿದ್ಧಪಡಿಸಿರುವ ಉಗ್ರರ ಪಟ್ಟಿ ಐಎಎನ್ಎಸ್ ಸುದ್ದಿ ಸಂಸ್ಥೆಗೆ ಲಭ್ಯವಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 273 ಉಗ್ರರು ಸಕ್ರಿಯವಾಗಿದ್ದಾರೆ.

ಸೆ. 23ರಂದು ಟ್ರಂಪ್ - ಇಮ್ರಾನ್ ಖಾನ್ ಭೇಟಿ; ಕಾಶ್ಮೀರ ವಿಚಾರ ಪ್ರಸ್ತಾಪಿಸುವ ಸಾಧ್ಯತೆ
ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೆಪ್ಟಂಬರ್ 23ರಂದು ನ್ಯೂಯಾರ್ಕ್ನಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದು, ಭೇಟಿ ವೇಳೆ ಉಭಯ ರಾಷ್ಟ್ರಗಳ ನಾಯಕರು ಕಾಶ್ಮೀರ ವಿಚಾರ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ ಎಂದು ಡಾನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

