Kashmir

ಪಹಲ್ಗಾಮ್ ದಾಳಿ ನಂತರ ಪ್ರವಾಸೋದ್ಯಮ ಪುನರುಜ್ಜೀವನಗೊಳಿಸಲು ಟಾಪ್ ಟ್ರಾವೆಲ್ ಏಜೆಂಟರು ಕಾಶ್ಮೀರಕ್ಕೆ ಭೇಟಿ
ದೇಶ

ಪಹಲ್ಗಾಮ್ ದಾಳಿ ನಂತರ ಪ್ರವಾಸೋದ್ಯಮ ಪುನರುಜ್ಜೀವನಗೊಳಿಸಲು ಟಾಪ್ ಟ್ರಾವೆಲ್ ಏಜೆಂಟರು ಕಾಶ್ಮೀರಕ್ಕೆ ಭೇಟಿ

ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ(ಟಿಎಎಐ)ದ ಕನಿಷ್ಠ 70 ಸದಸ್ಯರು ಜೂನ್ 10 ರಿಂದ 12 ರವರೆಗೆ 'ರ‍್ಯಾಲಿ ಫಾರ್ ದಿ ವ್ಯಾಲಿ' ಉಪಕ್ರಮದ ಭಾಗವಾಗಿ ಕಾಶ್ಮೀರಕ್ಕೆ ಮೂರು ದಿನಗಳ ಭೇಟಿ ನೀಡುತ್ತಿದ್ದಾರೆ.

ಸುರಂಗ ರಸ್ತೆ ಯೋಜನೆ: ತಂತ್ರಜ್ಞಾನ ಅರಿಯಲು ವಿಶಾಖಪಟ್ಟಣಂ ತೆರಳಿದ BBMP ಎಂಜಿನಿಯರ್‌ಗಳು; ಶೀಘ್ರದಲ್ಲೇ ಕಾಶ್ಮೀರಕ್ಕೂ ಭೇಟಿ
ರಾಜ್ಯ

ಸುರಂಗ ರಸ್ತೆ ಯೋಜನೆ: ತಂತ್ರಜ್ಞಾನ ಅರಿಯಲು ವಿಶಾಖಪಟ್ಟಣಂ ತೆರಳಿದ BBMP ಎಂಜಿನಿಯರ್‌ಗಳು; ಶೀಘ್ರದಲ್ಲೇ ಕಾಶ್ಮೀರಕ್ಕೂ ಭೇಟಿ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಈ ಯೋಜನೆಗೆ ಒತ್ತಾಯಿಸುತ್ತಿದ್ದಾರೆ.

Watch | ಮಧ್ಯಸ್ಥಿಕೆ ಬೇಕಿಲ್ಲ- ಅಮೆರಿಕಾಗೆ ಮೋದಿ ಸ್ಪಷ್ಟ ಸಂದೇಶ; ಬೆಂಗಳೂರು ವಿವಿ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ವಂಚನೆ; ಯಾರದ್ದೋ ಮಾತು ಕೇಳಿ ಪಾಕ್ ವಿರುದ್ಧದ ಸಂಘರ್ಷಕ್ಕೆ ವಿರಾಮ ಹಾಕಿದ್ದು ತಪ್ಪು- ಹೊರಟ್ಟಿ
ವಿಡಿಯೋ

Watch | ಮಧ್ಯಸ್ಥಿಕೆ ಬೇಕಿಲ್ಲ- ಅಮೆರಿಕಾಗೆ ಮೋದಿ ಸ್ಪಷ್ಟ ಸಂದೇಶ; ಬೆಂಗಳೂರು ವಿವಿ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ವಂಚನೆ; ಯಾರದ್ದೋ ಮಾತು ಕೇಳಿ ಪಾಕ್ ವಿರುದ್ಧದ ಸಂಘರ್ಷಕ್ಕೆ ವಿರಾಮ ಹಾಕಿದ್ದು ತಪ್ಪು- ಹೊರಟ್ಟಿ

ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ ಎಂದು ಯಾವುದೋ ಕೆರೆ ತೋರಿಸುತ್ತಿದ್ದಾರೆ: ಸಂತೋಷ್ ಲಾಡ್ ವ್ಯಂಗ್ಯ
ರಾಜ್ಯ

ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ ಎಂದು ಯಾವುದೋ ಕೆರೆ ತೋರಿಸುತ್ತಿದ್ದಾರೆ: ಸಂತೋಷ್ ಲಾಡ್ ವ್ಯಂಗ್ಯ

ಆ ತಂತ್ರಜ್ಞಾನ, ಈ ತಂತ್ರಜ್ಞಾನ, ಎಐ ತಂತ್ರಜ್ಞಾನ ಎಂದು ಮೋದಿ ಹೇಳುತ್ತಾರೆ. ಆದರೆ, ಕಾಶ್ಮೀರದಲ್ಲಿ ಒಂದು ಡ್ರೋನ್‌ ಕೂಡ ಇಲ್ಲ ಎಂದರು. ಪುಲ್ವಾಮಾ ದಾಳಿ ಬಗ್ಗೆ ಬಿಜೆಪಿಯವರು ಯಾರೂ ಈಗ ಮಾತನಾಡುತ್ತಿಲ್ಲ.

ಕಾಶ್ಮೀರ: 'ಅಲ್ಲಿಗೆ ಹೋಗುವುದಕ್ಕಿಂತ ಇಲ್ಲಿಯೇ ಸಾಯುತ್ತೇವೆ'; ಮಾಜಿ ಉಗ್ರರ ಪಾಕಿಸ್ತಾನದ ಪತ್ನಿಯರು ಮನವಿ!
ದೇಶ

ಕಾಶ್ಮೀರ: 'ಅಲ್ಲಿಗೆ ಹೋಗುವುದಕ್ಕಿಂತ ಇಲ್ಲಿಯೇ ಸಾಯುತ್ತೇವೆ'; ಮಾಜಿ ಉಗ್ರರ ಪಾಕಿಸ್ತಾನದ ಪತ್ನಿಯರು ಮನವಿ!

ಮಾಜಿ ಉಗ್ರರಿಗಾಗಿ 2010 ರ ಪುನರ್ವಸತಿ ನೀತಿಯಡಿಯಲ್ಲಿ ಕಾಶ್ಮೀರಕ್ಕೆ ಬಂದಿದ್ದ ಪಾಕಿಸ್ತಾನಿ ಮಹಿಳೆಯರು, ತಮ್ಮನ್ನು ಇಲ್ಲಿಯೇ ಉಳಿಯಲು ಬಿಡಿ ಅಥವಾ ನಮ್ಮ ಶವವನ್ನು ಕಳುಹಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದಿನ ಕಳೆದಂತೆ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ: ಮತ್ತೆ ಪಹಲ್ಗಾಮ್‌ನತ್ತ ಮುಖ ಮಾಡಿದ ಪ್ರವಾಸಿಗರು..!
ದೇಶ

ದಿನ ಕಳೆದಂತೆ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ: ಮತ್ತೆ ಪಹಲ್ಗಾಮ್‌ನತ್ತ ಮುಖ ಮಾಡಿದ ಪ್ರವಾಸಿಗರು..!

ಉಗ್ರರ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆ ಮೇಲೆ ಗಂಭೀರ ಪರಿಣಾಮ ಉಂಟು ಮಾಡುವ ಅಪಾಯವಿದೆ ಎಂದೇ ವಿಶ್ಲೇಷಿಸಲಾಗುತ್ತಿತ್ತು.

ಜಮ್ಮು-ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗಿಸಿದೆ, ನಾಶಪಡಿಸಲು ಹತಾಶ ಯತ್ನ ನಡೆಸುತ್ತಿದ್ದಾರೆ: ಪ್ರಧಾನಿ ಮೋದಿ
ದೇಶ

ಜಮ್ಮು-ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗಿಸಿದೆ, ನಾಶಪಡಿಸಲು ಹತಾಶ ಯತ್ನ ನಡೆಸುತ್ತಿದ್ದಾರೆ: ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿಯವರು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಈ ನಡುವೆ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಪಹಲ್ಗಾಮ್​​​ನಲ್ಲಿ ಉಗ್ರರ ಅಟ್ಟಹಾಸ: ವಿಶ್ವಸಂಸ್ಥೆ ತೀವ್ರ ಖಂಡನೆ; ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಹೋರಾಡುವಂತೆ ಕರೆ
ದೇಶ

ಪಹಲ್ಗಾಮ್​​​ನಲ್ಲಿ ಉಗ್ರರ ಅಟ್ಟಹಾಸ: ವಿಶ್ವಸಂಸ್ಥೆ ತೀವ್ರ ಖಂಡನೆ; ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಹೋರಾಡುವಂತೆ ಕರೆ

ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ. ಮುಗ್ಧ ಜನರನ್ನು ಕೊಂದಿರುವ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.