Kashmir

ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಕಾರ್ಯಸೂಚಿಯ ಕೇಂದ್ರವಾಗಿಸಲು ಪಾಕಿಸ್ತಾನಕ್ಕೆ ಕಷ್ಟ: ಬಿಲಾವಲ್ ಭುಟ್ಟೋ
ವಿದೇಶ

ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಕಾರ್ಯಸೂಚಿಯ ಕೇಂದ್ರವಾಗಿಸಲು ಪಾಕಿಸ್ತಾನಕ್ಕೆ ಕಷ್ಟ: ಬಿಲಾವಲ್ ಭುಟ್ಟೋ

ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ "ಕೇಂದ್ರ"ವಾಗಿಸಲು ಪಾಕಿಸ್ತಾನ ಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ ಎಂದು ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಒಪ್ಪಿಕೊಂಡಿದ್ದಾರೆ.

ಕಾಶ್ಮೀರದಲ್ಲಿ ತಗ್ಗಿದ ಉಗ್ರ ಚಟುವಟಿಕೆ: ಕಳೆದ ಮೂರು ತಿಂಗಳಲ್ಲಿ ಕೇವಲ ಎರಡು ಎನ್‌ಕೌಂಟರ್‌
ದೇಶ

ಕಾಶ್ಮೀರದಲ್ಲಿ ತಗ್ಗಿದ ಉಗ್ರ ಚಟುವಟಿಕೆ: ಕಳೆದ ಮೂರು ತಿಂಗಳಲ್ಲಿ ಕೇವಲ ಎರಡು ಎನ್‌ಕೌಂಟರ್‌

ಈ ಹಿಂದಿನ ಎರಡು ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಈ ವರ್ಷದ ಮೊದಲ ಮೂರು ತಿಂಗಳಲ್ಲಿ ಕಾಶ್ಮೀರದಲ್ಲಿ ಅತ್ಯಂತ ಕಡಿಮೆ ಎನ್‌ಕೌಂಟರ್‌ಗಳು ಮತ್ತು ಉದ್ದೇಶಿತ ಹತ್ಯೆಗಳು ನಡೆದಿದ್ದು, ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಗಣನೀಯವಾಗಿ...

ಪ್ರಧಾನಿ ಕಚೇರಿ ಅಧಿಕಾರಿ ಸೋಗಿನಲ್ಲಿ 'ಐಷಾರಾಮಿ' ಪ್ರವಾಸ: ಗುಜರಾತ್ ವಂಚಕನ ಬಗ್ಗೆ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಆಗ್ರಹ
ದೇಶ

ಪ್ರಧಾನಿ ಕಚೇರಿ ಅಧಿಕಾರಿ ಸೋಗಿನಲ್ಲಿ 'ಐಷಾರಾಮಿ' ಪ್ರವಾಸ: ಗುಜರಾತ್ ವಂಚಕನ ಬಗ್ಗೆ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಆಗ್ರಹ

ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿಯ ಸೋಗಿನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ, ಝಡ್ ಪ್ಲಸ್ ಭದ್ರತೆಯೊಂದಿಗೆ 'ಐಷಾರಾಮಿ' ಪ್ರವಾಸ ಮಾಡಿದ ಗುಜರಾತ್ ವಂಚಕ ಕಿರಣ್ ಪಟೇಲ್ ವಿರುದ್ಧ ಕಠಿಣ...

ಮಹಿಳೆಯನ್ನು ಕೊಂದು, ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ ವ್ಯಕ್ತಿ!
ದೇಶ

ಮಹಿಳೆಯನ್ನು ಕೊಂದು, ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ ವ್ಯಕ್ತಿ!

ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ 30 ವರ್ಷದ ಮಹಿಳೆಯ ತಲೆಯನ್ನು ಕತ್ತರಿಸಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಮತ್ತು ಭಾಗಗಳನ್ನು ಮಧ್ಯ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಹೂತುಹಾಕಿರುವ ಘಟನೆ ವರದಿಯಾಗಿದೆ.

ಕಾಶ್ಮೀರದಲ್ಲಿ ಉಕ್ಕಿನ ಸ್ಥಾವರ ನಿರ್ಮಾಣಕ್ಕೆ JSW ಸ್ಟೀಲ್ ಶಂಕುಸ್ಥಾಪನೆ
ವಾಣಿಜ್ಯ

ಕಾಶ್ಮೀರದಲ್ಲಿ ಉಕ್ಕಿನ ಸ್ಥಾವರ ನಿರ್ಮಾಣಕ್ಕೆ JSW ಸ್ಟೀಲ್ ಶಂಕುಸ್ಥಾಪನೆ

ಪ್ರಮುಖ ಬೆಳವಣಿಗೆಯಲ್ಲಿ, ಭಯೋತ್ಪಾದನೆ ಪೀಡಿತ ಕಾಶ್ಮೀರದಲ್ಲಿ ಖಾಸಗಿ ಹೂಡಿಕೆಯನ್ನು ಆರಂಭಿಸಿರುವ ಸಜ್ಜನ್ ಜಿಂದಾಲ್ ನೇತೃತ್ವದ ಜೆಎಸ್‌ಡಬ್ಲ್ಯೂ ಸ್ಟೀಲ್ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಉಕ್ಕಿನ ಸ್ಥಾವರಕ್ಕೆ...

ನಮ್ಮ ಸಂಬಳ ಕೊಡಿ, ಕಾಶ್ಮೀರಕ್ಕೆ ಮರಳುವಂತೆ ಒತ್ತಾಯಿಸಬೇಡಿ: ಸರ್ಕಾರಕ್ಕೆ ಪಂಡಿತ ನೌಕರರ ಒತ್ತಾಯ
ದೇಶ

ನಮ್ಮ ಸಂಬಳ ಕೊಡಿ, ಕಾಶ್ಮೀರಕ್ಕೆ ಮರಳುವಂತೆ ಒತ್ತಾಯಿಸಬೇಡಿ: ಸರ್ಕಾರಕ್ಕೆ ಪಂಡಿತ ನೌಕರರ ಒತ್ತಾಯ

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಬಾಕಿ ವೇತನ ಬಿಡುಗಡೆ ಮಾಡುವಂತೆ ಮುಷ್ಕರ ನಿರತ ಪಿಎಂ ಪ್ಯಾಕೇಜ್ ಕಾಶ್ಮೀರಿ ಪಂಡಿತ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಕಾಶ್ಮೀರಕ್ಕೆ ಮರಳುವಂತೆ ಒತ್ತಾಯಿಸಬೇಡಿ ಎಂದೂ ಅವರು ಮನವಿ ಮಾಡಿದ್ದಾರೆ.

ಇಗ್ಲೂ ಹಿಮ ಮನೆ ಇಷ್ಟವೇ? ಕಾಶ್ಮೀರದ ಗುಲ್ಮಾರ್ಗ್ ಈಗ ಅತ್ಯುತ್ತಮ ಟೂರಿಸ್ಟ್ ಜಾಗ!
ಪ್ರವಾಸ

ಇಗ್ಲೂ ಹಿಮ ಮನೆ ಇಷ್ಟವೇ? ಕಾಶ್ಮೀರದ ಗುಲ್ಮಾರ್ಗ್ ಈಗ ಅತ್ಯುತ್ತಮ ಟೂರಿಸ್ಟ್ ಜಾಗ!

ಜಮ್ಮು-ಕಾಶ್ಮೀರವನ್ನು ಭೂಲೋಕದ ಸ್ವರ್ಗ ಎಂದು ಕರೆಯುವುದುಂಟು. ಆಕರ್ಷಕ ಹಿಮದಿಂದ ಆವೃತವಾದ ಇಳಿಜಾರು, ಸ್ಕೀಯಿಂಗ್‌ಗೆ ಹೆಸರುವಾಸಿಯಾಗಿರುವ ಗುಲ್ಮಾರ್ಗ್ ಪ್ರವಾಸಿ ತಂಗುದಾಣ ಪ್ರಮುಖ ಆಕರ್ಷಣೆ.

ಕಾಶ್ಮೀರ: ಗುಲ್ಮಾರ್ಗ್ ನಲ್ಲಿ ಭಾರಿ ಹಿಮಕುಸಿತ, ಇಬ್ಬರು ವಿದೇಶಿ ಪ್ರವಾಸಿಗರು ಸಾವು
ದೇಶ

ಕಾಶ್ಮೀರ: ಗುಲ್ಮಾರ್ಗ್ ನಲ್ಲಿ ಭಾರಿ ಹಿಮಕುಸಿತ, ಇಬ್ಬರು ವಿದೇಶಿ ಪ್ರವಾಸಿಗರು ಸಾವು

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನ ಸ್ಕೀ ರೆಸಾರ್ಟ್‌ನ ಮೇಲ್ಭಾಗದಲ್ಲಿ ಬುಧವಾರ ಸಂಭವಿಸಿದ ಭಾರಿ ಹಿಮಕುಸಿತದಲ್ಲಿ ಇಬ್ಬರು ಪೋಲಿಷ್ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾಶ್ಮೀರದಲ್ಲಿ ನಡೆಯಲು ಬಿಜೆಪಿ ನಾಯಕರಿಗೆ ಭಯ; ಅಮಿತ್ ಶಾ ಶ್ರೀನಗರದಲ್ಲಿ ಪಾದಯಾತ್ರೆ ಮಾಡಲಿ: ರಾಹುಲ್ ಸವಾಲು
ದೇಶ

ಕಾಶ್ಮೀರದಲ್ಲಿ ನಡೆಯಲು ಬಿಜೆಪಿ ನಾಯಕರಿಗೆ ಭಯ; ಅಮಿತ್ ಶಾ ಶ್ರೀನಗರದಲ್ಲಿ ಪಾದಯಾತ್ರೆ ಮಾಡಲಿ: ರಾಹುಲ್ ಸವಾಲು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದೆ ಎನ್ನುವುದಾದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮುವಿನಿಂದ ಶ್ರೀನಗರದ ಲಾಲ್ ಚೌಕ್‌ ವರೆಗೆ ಪಾದಯಾತ್ರೆ ಮಾಡಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...