Kashmir

ಕಾಶ್ಮೀರದ ಅವಂತಿಪೋರಾದಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ- ಜಮ್ಮು-ಕಾಶ್ಮೀರ ಪೊಲೀಸರು
ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕಾಶ್ಮೀರದ ಕೆಲ ಭಾಗಗಳಲ್ಲಿ ಪಾದಯಾತ್ರೆ ಮಾಡದಂತೆ ರಾಹುಲ್ ಗಾಂಧಿಗೆ ಭದ್ರತಾ ಪಡೆಗಳಿಂದ ಸಲಹೆ
ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕೆಲವು ಭಾಗಗಳಲ್ಲಿ ಪಾದಯಾತ್ರೆ ಮಾಡದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತಾ ಪಡೆಗಳು ಸಲಹೆ ನೀಡಿವೆ.

ದಕ್ಷಿಣ ಕಾಶ್ಮೀರದ ಟೆಥಾನ್ ಕುಗ್ರಾಮಕ್ಕೆ 75 ವರ್ಷಗಳ ನಂತರ ವಿದ್ಯುತ್ ಪೂರೈಕೆ, ನಿವಾಸಿಗಳ ಸಂತಸ!
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಮತ್ತು ಗುಡ್ಡಗಾಡು ಟೆಥಾನ್ ಹಳ್ಳಿಯ ನಿವಾಸಿಗಳಿಗೆ ಇದು ಸಂತೋಷದ ಕ್ಷಣವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಮೊದಲ ಬಾರಿಗೆ ಗ್ರಾಮಕ್ಕೆ ವಿದ್ಯುತ್ ತಲುಪಿದೆ.

ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಆಳವಾದ ಕಮರಿಗೆ ಜಾರಿ ಬಿದ್ದು ಮೂವರು ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಿಮದಿಂದ ಆವೃತವಾದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಜಾರಿ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ರೆಹಮಾನ್ ರಹಿ ನಿಧನ
ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹೆಸರಾಂತ ಕವಿ ಮತ್ತು ಪ್ರೊಫೆಸರ್ ರೆಹಮಾನ್ ರಹಿ ಸೋಮವಾರ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ: ಭಾರತ ಜೋಡೋ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್
ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು "ರಾಷ್ಟ್ರೀಯ ಪಾದಯಾತ್ರೆ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಹೇಳಿದ್ದಾರೆ.

ಕಾಶ್ಮೀರ: 'ಭಾರತ್ ಜೋಡೋ ಯಾತ್ರೆ'ಯಲ್ಲಿ ಮೆಹಬೂಬಾ ಮುಫ್ತಿ ಭಾಗಿ
ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ "ಭಾರತ್ ಜೋಡೋ ಯಾತ್ರೆ"ಯಲ್ಲಿ ಭಾಗವಹಿಸುವುದಾಗಿ ಮಂಗಳವಾರ ಹೇಳಿದ್ದಾರೆ.

ಉಗ್ರ ಪೀಡಿತ ಕಾಶ್ಮೀರದಲ್ಲಿ ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿ ಕೈಯಲ್ಲಿ ಶಸ್ತ್ರಾಸ್ತ್ರ: ಯುದ್ಧ ಕಾರ್ಯಾಚರಣೆಯಲ್ಲಿ ಭಾಗಿ
ಉಗ್ರಗಾಮಿ ಪೀಡಿತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಮೊದಲ ಬಾರಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಡ್ರೋನ್‌ಗಳ ನಿರ್ವಹಣೆಯಲ್ಲಿ ತರಬೇತಿ ಪಡೆದ ಮಹಿಳಾ ಸಿಬ್ಬಂದಿಯನ್ನು ಕಾರ್ಯಾಚರಣೆಯ ಕರ್ತವ್ಯಕ್ಕೆ ನಿಯೋಜಿಸಲಿದೆ.

