Kashmir

ಪೆಲ್ಲೆಟ್ ಗನ್ ಗಳಿಗೆ ಪರ್ಯಾಯ ಕಂಡುಕೊಳ್ಳಲು 7 ಸದಸ್ಯರ ಸಮಿತಿ ರಚನೆ
ಕಾಶ್ಮೀರದಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳನ್ನು ಬಳಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲು ಮುಂದಾಗಿದೆ.

ಉಗ್ರನನ್ನು ಜೀವಂತ ಸೆರೆಹಿಡಿದಿರುವುದು ಬಹುದೊಡ್ಡ ಯಶಸ್ಸು: ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿ ಓರ್ವನನ್ನು ಸೆರೆ ಹಿಡಿರುವುದನ್ನು ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ದೊಡ್ಡ ಯಶಸ್ಸು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅನಂತ್ ನಾಗ್ ಹೊರತುಪಡಿಸಿ ಕಾಶ್ಮೀರದ ಎಲ್ಲಾ ಪ್ರದೇಶಗಳಲ್ಲೂ ಕರ್ಫ್ಯೂ ತೆರವು
ಗಲಭೆ ಪೀಡಿತ ಕಾಶ್ಮೀರದಲ್ಲಿ ಅನಂತ್ ನಾಗ್ ಜಿಲ್ಲೆಯೊಂದನ್ನು ಹೊರತುಪಡಿಸಿ ಉಳಿದೆಡೆ ಕಳೆದ 17 ದಿನಗಳಿಂದ ವಿಧಿಸಲಾಗಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ.

ಪ್ರಧಾನಿ ಮೋದಿ, ಬಚ್ಚನ್ ಅವರನ್ನು ಪೆಲ್ಲೆಟ್ ಗುಂಡೇಟಿಗೆ ಗುರಿಯಾದವರಂತೆ ಚಿತ್ರಿಸಿದ ಪಾಕ್ ಸಂಘಟನೆ
ಪಾಕಿಸ್ತಾನದ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್ ಬಚ್ಚನ್ ಅವರ ಭಾವ ಚಿತ್ರವನ್ನು ಪೆಲ್ಲೆಟ್ ಗುಂಡಿನಿಂದ ಗಾಯಗೊಂಡಿರುವ ರೀತಿಯಲ್ಲಿ ಪ್ರಕಟಿಸಿದೆ.

ಕಾಶ್ಮೀರ ಘರ್ಷಣೆ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆ; 4 ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಿಕೆ: ಪ್ರತ್ಯೇಕತಾವಾದಿ ಮುಖಂಡರಿಂದ ಬಂದ್ ಗೆ ಕರೆ
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾನಿರತರ ಮಧ್ಯೆ ಘರ್ಷಣೆ, ಕರ್ಫ್ಯೂ ಮುಂದುವರಿಯುತ್ತಿದ್ದು...

ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಶಾಂತಿ ನೆಲೆಸಲಿ, ನಂತರ ಮಾತುಕತೆ: ರಾಜನಾಥ್ ಸಿಂಗ್
ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿ ಅವಲೋಕನಕ್ಕಾಗಿ ಖುದ್ದು ಕಾಶ್ಮೀರ ಕಣಿವೆಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಶ್ಮೀರದಲ್ಲಿ ಶಾಂತಿ...

ಪ್ರತ್ಯೇಕತಾವಾದಿಗಳೊಂದಿಗೆ ಬೇಷರತ್ ಮಾತುಕತೆ ನಡೆಸಿ: ಕೇಂದ್ರಕ್ಕೆ ಸಿಪಿಐಎಂ ಸಲಹೆ
ಭಿನ್ನಮತೀಯರೊಂದಿಗೆ ಕೇಂದ್ರ ಸರ್ಕಾರ ಬೇಷರತ್ ಮಾತುಕತೆಗೆ ಮುಂದಾಗಬೇಕೆಂದು ಸಿಪಿಐ-ಎಂ ನಾಯಕ ಮೊಹಮ್ಮದ್ ಯುಸೂಫ್ ತರಿಗಾಮಿ ಕರೆ ನೀಡಿದ್ದಾರೆ.

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಪಾಕಿಸ್ತಾನ, ಪ್ರತ್ಯೇಕತಾವಾದಿಗಳೊಂದಿಗೆ ನಿರಂತರ ಸಂಭಾಷಣೆ ಅಗತ್ಯ: ಎನ್ ಸಿ
ಕಾಶ್ಮೀರ ವಿಷಯದಲ್ಲಿ ಪ್ರತ್ಯೇಕತಾವಾದಿಗಳು ಹಾಗೂ ಪಾಕಿಸ್ತಾನದೊಂದಿಗೆ ನಿರಂತರ ಸಂಭಾಷಣೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

ಕಾಶ್ಮೀರ ಪಾಕಿಸ್ತಾನದ ಭಾಗವಾಗುವ ದಿನಕ್ಕಾಗಿ ಕಾಯುತ್ತಿದ್ದೇನೆ: ಪಾಕ್ ಪ್ರಧಾನಿ ನವಾಜ್ ಷರೀಫ್
ಕಾಶ್ಮೀರ ಪಾಕಿಸ್ತಾನದ ಭಾಗವಾಗುವ ದಿನಕ್ಕಾಗಿ ಕಾಯುತ್ತಿರುವುದಾಗಿ ನವಾಜ್ ಷರೀಫ್ ಹೇಳಿದ್ದಾರೆ.

