Kashmir

ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಒಗ್ಗೂಡಿಸಲು ಪಾಕಿಸ್ತಾನದಿಂದ ಹರಸಾಹಸ
ಬಿಜೆಪಿ-ಪಿಡಿಪಿ ಸರ್ಕಾರದ ವಿರುದ್ಧ ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಒಗ್ಗೂಡಿಸಲು ಪಾಕಿಸ್ತಾನ ಶತ ಪ್ರಯತ್ನ ನಡೆಸುತ್ತಿದೆ.

ವಿಶ್ವದ ಅತ್ಯುತ್ತಮ ರಮಣೀಯ ಸ್ಥಳಗಳಲ್ಲಿ ಕಾಶ್ಮೀರಕ್ಕೆ 2ನೇ ಸ್ಥಾನ!
ದೇಶೀಯ ಮತ್ತು ವಿದೇಶದ ನವ ವಿವಾಹಿತರ ಅಚ್ಚು ಮೆಚ್ಚಿನ ಪ್ರದೇಶ, ಭಾರತದ ಸ್ವರ್ಗವೆಂದು ಕರೆಸಿಕೊಳ್ಳುವ ಕಾಶ್ಮೀರ ವಿಶ್ವದ ಅತ್ಯುತ್ತಮ ರಮಣೀಯ ಸ್ಥಳಗಳಲ್ಲಿ ಎರಡನೇ...

ಭಾರತೀಯ ಯೋಧರ ಗುಂಡೇಟಿಗೆ 3 ಉಗ್ರರು ಬಲಿ
ದಕ್ಷಿಣ ಕಾಶ್ಮೀರದ ಪುಲ್ವಾಮು ಜಿಲ್ಲೆಯಲ್ಲಿ ಭಾರತೀಯ ಯೋಧರ ಕಾರ್ಯಾಚರಣೆ ವೇಳೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ...

ಕಾಶ್ಮೀರ ವಿಷಯವಿಲ್ಲದೇ ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ: ಪಾಕ್ ಅಧಿಕಾರಿ
ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯಲ್ಲಿ ಕಾಶ್ಮೀರ ವಿಷಯವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ ಹೇಳಿದ್ದಾರೆ.

ಪ್ರತ್ಯೇಕತಾವಾದಿಗಳ ಬಗ್ಗೆ ನಿಲುವು ಬದಲಾವಣೆ: ಕೇಂದ್ರ ಸರ್ಕಾರ ಗೋಸುಂಬೆಯನ್ನೂ ನಾಚಿಸುತ್ತದೆ ಎಂದ ಶಿವಸೇನೆ
ಬಿಜೆಪಿ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಶಿವಸೇನೆ, ಹುರಿಯತ್ ಪ್ರತ್ಯೇಕತಾವಾದಿಗಳ ವಿಷಯದಲ್ಲಿ ನಿಲುವು ಬದಲಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಕಾಶ್ಮೀರ ಪ್ರತ್ಯೇಕತಾವಾದಿಗಳು ಭಾರತದ ನಾಗರಿಕರು: ಕೇಂದ್ರ ಸಚಿವ ವಿಕೆ ಸಿಂಗ್
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ನೀತಿಗಳಲ್ಲಿ ಬದಲಾವಣೆ ಮಾಡಿಕೊಂಡಂತಿದ್ದು, ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರನ್ನು ಭಾರತೀಯ ಪ್ರಜೆಗಳೆಂದು ಹೇಳಿದೆ.

ವಿಶ್ವ ಕಿಕ್ ಬಾಕ್ಸಿಂಗ್: ಭಾರತವನ್ನು ಪ್ರತಿನಿಧಿಸಲಿರುವ 7ರ ಹರೆಯದ ಕಾಶ್ಮೀರಿ ಬಾಲಕಿ
ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಆಗಿರುವ ಉತ್ತರ ಕಾಶ್ಮೀರದ ತಜಮುಲ್ ಇಸ್ಲಾಂ ಇದೀಗ ಇಟಾಲಿಯಲ್ಲಿ ನಡೆಯಲಿರುವ ವಿಶ್ವ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ...

ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಯೋಧರು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ...

ಹಂದ್ವಾರ ಮಾರ್ಕೆಟ್ ನಿಂದ ಭದ್ರತಾ ಪಡೆಯ ಮೂರು ಬಂಕರ್ ತೆರವು
ಜಮ್ಮು ಮತ್ತು ಕಾಶ್ಮೀರದ ಹಿಂಸಾಚಾರ ಪೀಡಿತ ಹಂದ್ವಾರ ನಗರದ ಮಾರ್ಕೆಟ್ ಸ್ಥಳದಲ್ಲಿದ್ದ ಭದ್ರತಾ ಪಡೆಯ ಮೂರು ಬಂಕರ್ ಗಳನ್ನು ನಗರಸಭೆ ಅಧಿಕಾರಿಗಳು...

