ವಿದೇಶಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದಿಂದ ಸುಳ್ಳಿನ ಆರೋಪ-ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು
ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ ಕಪೋಲ ಕಲ್ಪಿತ ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ.