ದೇಶಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ: ಸಿಎಂ ಒಮರ್ ಅಬ್ದುಲ್ಲಾ; Video
ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಮೂಲದ ಡಾ. ಉಮರ್ ನಬಿ ಅವರು ಚಲಾಯಿಸುತ್ತಿದ್ದ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟದಲ್ಲಿ 15 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡರು.