ದೇಶತನ್ನ ಸೇಲ್ಸ್ ಮ್ಯಾನ್ ನನ್ನು ಉಗ್ರರು ಹತ್ಯೆ ಮಾಡಿದ ಬಳಿಕವೂ ಕಾಶ್ಮೀರ ತೊರೆಯುವುದಿಲ್ಲ ಎಂದ ಕಾಶ್ಮೀರಿ ಪಂಡಿತ್ ವ್ಯಾಪಾರಿ
ತನ್ನನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಸೇಲ್ಸ್ಮ್ಯಾನ್ ಸಾವನ್ನಪ್ಪಿದ ಬಳಿಕವೂ ತಾವು ಕಾಶ್ಮೀರವನ್ನು ಬಿಟ್ಟು ಹೋಗುವುದಿಲ್ಲ. ಕುಟುಂಬದ ವಿರೋಧದ ಹೊರತಾಗಿಯೂ ತಾನು ಇಲ್ಲಿಯೇ ಉಳಿಯುವುದಾಗಿ...