ದೇಶಕಾಶ್ಮೀರಿ ಪಂಡಿತ ನೌಕರರ ದುಸ್ಥಿತಿಗೆ ಬಿಜೆಪಿಯ ‘ಬಳಸಿ ಬಿಸಾಕುವ’ ನೀತಿಯೇ ಕಾರಣ: ಮಲ್ಲಿಕಾರ್ಜನ ಖರ್ಗೆ
ಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕೇಸರಿ ಪಕ್ಷದ ಬಳಸಿ ಬಿಸಾಕುವ ಮತ್ತು ದ್ರೋಹ ಮಾಡುವ...