Kashmiri Pandits

ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುತ್ತೇನೆ ಆದರೆ... ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್
'ದಿ ಕಾಶ್ಮೀರ್ ಫೈಲ್ಸ್" ಕುರಿತು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುವುದಾಗಿ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಹೇಳಿದ್ದಾರೆ. ಕಾಶ್ಮೀರಿ ಪಂಡಿತ ಸಮುದಾಯವನ್ನು ಅಥವಾ ನೋವನ್ನು ಅನುಭವಿಸಿದವರನ್ನು ಅವಮಾನಿಸುವುದು ತನ್ನ ಉದ್ದೇಶವಲ್ಲ ಎಂದಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 9 ಕಾಶ್ಮೀರಿ ಪಂಡಿತರ ಹತ್ಯೆ: ಕೇಂದ್ರ ಸರ್ಕಾರ
ಜಮ್ಮು ಮತ್ತು ಕಾಶ್ಮೀರದಲ್ಲಿ 2020 ರಿಂದ ಇಲ್ಲಿಯವರೆಗೆ ಒಂಬತ್ತು ಕಾಶ್ಮೀರಿ ಪಂಡಿತರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಬೆದರಿಕೆ ಪತ್ರ: ಲಷ್ಕರ್ 'ಹಿಟ್‌ಲಿಸ್ಟ್'ನಲ್ಲಿ 56 ಮಂದಿ!
ಲಷ್ಕರ್ ನಡೆಸುತ್ತಿರುವ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'ಕಾಶ್ಮೀರ ಫೈಟ್' ಮತ್ತೊಮ್ಮೆ ಕಣಿವೆಯಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ ಹಾಕಿದೆ.

ಉದ್ದೇಶಿತ ಹತ್ಯೆಗಳಿಂದ ಭಯದ ವಾತಾವರಣ; ಕಣಿವೆ ತೊರೆಯುತ್ತಿರುವ ಕಾಶ್ಮೀರಿ ಪಂಡಿತರು
ಅಕ್ಟೋಬರ್ 15 ರಂದು ಜಿಲ್ಲೆಯಲ್ಲಿ ಉಗ್ರರು ಕಾಶ್ಮೀರಿ ಪಂಡಿತ ರೈತನನ್ನು ಕೊಂದ ನಂತರ ಕನಿಷ್ಠ ಒಂಬತ್ತು ವಲಸಿಗರಲ್ಲದ ಕಾಶ್ಮೀರಿ ಪಂಡಿತ್ ಕುಟುಂಬಗಳು ಸೋಮವಾರ ಕಣಿವೆಯ ಶೋಪಿಯಾನ್ ಜಿಲ್ಲೆಯಿಂದ ಜಮ್ಮುವಿಗೆ ಸ್ಥಳಾಂತರಗೊಂಡಿವೆ ಎಂದು ಕಾಶ್ಮೀರಿ ಪಂಡಿತ್ ಗುಂಪು ತಿಳಿಸಿದೆ.

ಕಾಶ್ಮೀರಿ ಪಂಡಿತರ ಹತ್ಯೆ; ಭಾರತೀಯನಾಗಿ ನಾಚಿಕೆಯಾಗುತ್ತಿದೆ- ಕೇರಳ ರಾಜ್ಯಪಾಲ
ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಉಗ್ರರಿಂದ ಪಂಡಿತರ ಹತ್ಯೆ ಕುರಿತು ಮಂಗಳವಾರ ಪ್ರತಿಕ್ರಿಯಿಸಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಅಮಾಯಕ ಹತ್ಯೆಗಿಂತ ಕ್ರೂರ ಅಪರಾಧ ಮತ್ತೊಂದಿಲ್ಲ, ಭಾರತೀಯನಾಗಿ ನಾಚಿಕೆಯಾಗುತ್ತಿದೆ ಎಂದಿದ್ದಾರೆ.

'ಸಾಕು ಸಾಕು': ಸರಣಿ ದಾಳಿ ನಂತರ ಕಣಿವೆ ತೊರೆಯುವಂತೆ ಕಾಶ್ಮೀರಿ ಪಂಡಿತರಿಗೆ ಕೆಪಿಎಸ್‌ಎಸ್ ಒತ್ತಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಉಗ್ರರ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಣಿವೆ ತೊರೆಯುವಂತೆ ಕಾಶ್ಮೀರಿ ಪಂಡಿತ್ ಸಂಘರ್ಷ ಸಮಿತಿ(ಕೆಪಿಎಸ್‌ಎಸ್) ಮಂಗಳವಾರ ಸಮುದಾಯದ ಸದಸ್ಯರಿಗೆ ಒತ್ತಾಯಿಸಿದೆ.

'ಧರ್ಮಕ್ಕಿಂತಲೂ ಮನುಷ್ಯತ್ವ ದೊಡ್ಡದು' ಎಂದಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲು
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಯನ್ನು ಹೋಲಿಸಿ ಮಾತನಾಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ.

ಜಮ್ಮು-ಕಾಶ್ಮೀರ ನೀತಿಯನ್ನು ಭಾರತ ಸರ್ಕಾರ ಪುನರ್ ಪರಿಶೀಲಿಸಲಿ: ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಆಗ್ರಹ
ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರ ರಕ್ಷಣೆ ಕೊಡಬೇಕ್ಲು ಎಂದು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಕ್ಕೂಟ (ಕೆಒಎ) ಒತ್ತಾಯಿಸಿದೆ.

ಅಲ್ಪಸಂಖ್ಯಾತರ ಮೇಲೆ ದಾಳಿ; ಭಯದಿಂದ ಕಣಿವೆ ರಾಜ್ಯ ತೊರೆಯುತ್ತಿರುವ ಕೆಲ ಕಾಶ್ಮೀರಿ ಪಂಡಿತರು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಹತ್ಯೆಗೆ ಗುರಿ ಇಡಲಾಗಿದೆ ಎಂಬ ಅನುಮಾನದಿಂದ ಕೆಲ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯವನ್ನು ತೊರೆಯುತ್ತಿದ್ದಾರೆ.

