Kashmiri Pandits

ಕಾಶ್ಮೀರಿ ಪಂಡಿತರಿಗೆ ಸೇರಿದ್ದ 9 ಆಸ್ತಿಗಳು ಮಾಲಿಕರಿಗೆ ಹಸ್ತಾಂತರ
ಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯಿದೆ ಮಹಾತ್ಮಾ ಗಾಂಧೀಜಿ ಕನಸಾಗಿತ್ತು: ರಾಜನಾಥ್ ಸಿಂಗ್
ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಕೇಂದ್ರ ಮಹತ್ವದ ಹೆಜ್ಜೆ ಇಟ್ಟಿದೆ: ತೇಜಸ್ವಿ ಸೂರ್ಯ
ಇಂದು ಭಾರತದ ಮುಕುಟ ಕಾಶ್ಮೀರದಿಂದ ಅಲ್ಲಿನ ಮೂಲನಿವಾಸಿಗಳಾದ ಕಾಶ್ಮೀರಿ ಪಂಡಿತರನ್ನು ಹೊರತಳ್ಳಿದ ದಿನದ ಮೂವತ್ತನೇ ವರ್ಷಾಚರಣೆ. ಈ ಸಮಯದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ ವಿಶೇಷ ಮಾತುಗಳ ಮೂಲಕ ಈ ಘಟನೆಯನ್ನು ಸ್ಮರಿಸಿಕೊಂಡಿದ್ದಾರೆ.

ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ: ಹ್ಯೂಸ್ಟನ್ ನಲ್ಲಿ ಪ್ರಧಾನಿ ಮೋದಿ
ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಕಾಶ್ಮೀರಿ ಪಂಡಿತರ ನಿಯೋಗ; ವಿಧಿ 370ರದ್ಧತಿಗೆ ಬೆಂಬಲ
ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ಮೋದಿ ಹ್ಯೂಸ್ಟನ್ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಈ ವೇಳೆ ಅಮೆರಿಕದಲ್ಲಿರುವ ಕಾಶ್ಮೀರಿ ಪಂಡಿತರ ನಿಯೋಗವೊಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ.
ಕಾಶ್ಮೀರ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿ ಸೇರಿ ಮೂವರಿಗೆ 10 ದಿನಗಳ ಎನ್ಐಎ ಕಸ್ಟಡಿ
ಆಸಿಯಾ ಅಂದ್ರಾಬಿ ಮತ್ತು ಇನ್ನೂ ಇಬ್ಬರು ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ವಿಚಾರಣೆಗಾಗಿ 10 ದಿನಗಳ ಕಾಲರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ನೀಡಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ನಕಾರ
1989-90 ರ ಅವಧಿಯಲ್ಲಿ ಕಾಶ್ಮೀರ ಕಣಿವೆಯಲ್ಲಿ 700 ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳ ಮರುತನಿಖೆಗೆ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕಾಶ್ಮೀರಿ ಮುಸ್ಲಿಮರಿಂದ ಶಿವರಾತ್ರಿ ಆಚರಣೆ, ಕಾಶ್ಮೀರ ಪಂಡಿತರು ವಾಪಸ್ ಬರಲು ಆಗ್ರಹ!
ಹಿಂಸಾಚಾರ ಮತ್ತು ಭಯೋತ್ಪಾದನೆಯಿಂದಾಗಿ ಸುದ್ದಿಯಾಗುತ್ತಿದ್ದ ಕಾಶ್ಮೀರ ಇದೀಗ ಸೌಹಾರ್ಧತೆ ವಿಚಾರದಲ್ಲಿ ಸುದ್ದಿಯಾಗಿದ್ದು, ಕಾಶ್ಮೀರಿ ಮುಸ್ಲಿಮರು ಶಿವರಾತ್ರಿ ಆಚರಣೆ ಮಾಡುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ.

ಪಂಡಿತರ ವಲಸೆಯಿಂದ ಕಾಶ್ಮೀರ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಿದೆ: ಮೆಹಬೂಬಾ ಮುಫ್ತಿ
1990 ರಲ್ಲಿ ಭಯೋತ್ಪಾದಕರ ದಾಳಿಗೆ ಸಿಲುಕಿ ಪಂಡಿತರು ಕಾಶ್ಮೀರ ತೊರೆದಿದ್ದರಿಂದ ಇಂದು ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

