Kashmiri separatists

ಬಂಧಿತ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಕ್ಕಾಗಿ ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ...

ಕಾಶ್ಮೀರಿ ಪ್ರತ್ಯೇಕವಾದಿಗಳು 10 ದಿನ ಎನ್ಐಎ ವಶಕ್ಕೆ: ದೆಹಲಿ ಕೋರ್ಟ್ ಆದೇಶ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಾಗೂ ಕಲ್ಲೂ ತೂರಾಟಕ್ಕಾಗಿ ಪಾಕಿಸ್ತಾನದಿಂದ ಹಣಕಾಸಿನ ನೆರವು ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಏಳು ಕಾಶ್ಮೀರಿ ಪ್ರತ್ಯೇಕವಾದಿಗಳನ್ನು...

ಪಾಕ್ ಕ್ರಿಕೆಟ್ ತಂಡ ಗೆಲ್ಲುತ್ತಿದ್ದಂತೆಯೇ ಕಾಶ್ಮೀರದಲ್ಲಿ ಪಾಕ್ ಪರ ಘೋಷಣೆ!
ಅತ್ತ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಇತ್ತ ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆಯಲ್ಲಿ ತೊಡಗಿ ಪಾಕ್ ಪರ ಘೋಷಣೆ ಕೂಗಿದ್ದಾರೆ.

ಜಮ್ಮು-ಕಾಶ್ಮೀರ ಪ್ರತ್ಯೇಕತೆಗಾಗಿ ಪಾಕ್ ಸೇನೆಯ ನೆರವು ಕೇಳಿದ ಪ್ರತ್ಯೇಕತಾವಾದಿ ನಾಯಕ
ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಸಲಾಲುದ್ದೀನ್ ಜಮ್ಮು-ಕಾಶ್ಮೀರ ಪ್ರತ್ಯೇಕತೆಗಾಗಿ ಪಾಕ್ ಸೇನೆಯ ನೆರವು ಕೋರಿದ್ದಾನೆ.

ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಸರ್ಕಾರಿ ಸೌಲಭ್ಯ: ಪಿಐಎಲ್ ವಿಚಾರಣೆ ಇಂದು
ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಸರ್ಕಾರಿ ಸೌಲಭ್ಯ ನೀಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಸೆ.14 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯ ಕಡಿತದ ಪರವಾಗಿದ್ದೇನೆ: ಮನೋಹರ್ ಪರಿಕ್ಕರ್
ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಈ ಹಿಂದೆಯೇ ವಾಪಸ್ ಪಡೆಯಬೇಕಿತ್ತು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಕಾಶ್ಮೀರ ಪಂಡಿತರ ಕಾಲೋನಿ ನಿರ್ಮಾಣಕ್ಕೆ ಪ್ರತ್ಯೇಕತಾವಾದಿ ಮುಖಂಡರ ವಿರೋಧ
ನಿವೃತ್ತ ಸೈನಿಕರಿಗೆ ಮತ್ತು ನಿರಾಶ್ರಿತ ಕಾಶ್ಮೀರ ಪಂಡಿತರಿಗೆ ನಿವಾಸ ಕಲ್ಪಿಸಿ ಕೊಡುವ ಕಾಲೋನಿ ನಿರ್ಮಾಣ ಮಾಡುವ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ನಿರ್ಧಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಕೈ..

ದ್ವಿಪಕ್ಷೀಯ ಮಾತುಕತೆಗಾಗಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಿಲ್ಲಿಸಲ್ಲ: ಪಾಕಿಸ್ತಾನ
ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕಾಗಿ ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಹೇಳಿದೆ.

ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರಿದ ಮೂವರು ಕಾಶ್ಮೀರಿ ಪ್ರತ್ಯೇಕತಾವಾದಿಗಳು
ಮೂವರು ಹಿರಿಯ ಕಾಶ್ಮೀರಿ ಪ್ರತ್ಯೇಕತಾವಾದಿಗಳು ಸಯೀದ್ ಅಲಿ ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರ್ಪಡೆಯಾಗಿದ್ದಾರೆ.

