ವಿದೇಶ'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ; ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ': ಪಾಕಿಸ್ತಾನ ಉದ್ಧಟತನ
ನೀವು ಬಲೂಚಿಸ್ತಾನವನ್ನು ರಕ್ತಸ್ರಾವ ಮಾಡುತ್ತಲೇ ಇದ್ದರೆ, ನಾವು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ನುಗ್ಗಿ ಭಾರತವನ್ನು ಹೊಡೆಯುತ್ತೇವೆ ಎಂದು ನಾನು ಮೊದಲೇ ಹೇಳಿದ್ದೆ.