Kasmir

ಭಾರತ-ಪಾಕ್ ಸಮ್ಮತಿಸಿದರೆ ಕಾಶ್ಮೀರಕ್ಕಾಗಿ ಮಧ್ಯಸ್ಥಿಕೆಗೆ ಸಿದ್ದ-ಡೊನಾಲ್ಡ್ ಟ್ರಂಪ್ ಪುನರುಚ್ಚಾರ
ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಮ್ಮತಿಸಿದರೆ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸಲು ನಾನು ಸಿದ್ದನಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಟ್ರಂಪ್ ಇಂದು ದೆಹಲಿಯಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾತುಗಳನ್ನಾಡಿದ್ದಾರೆ.

ಕಾಶ್ಮೀರದಲ್ಲಿ ದಿನಪತ್ರಿಕೆಗಳು ವಶ; ಪತ್ರಿಕಾ ಮುದ್ರಣ ಕಚೇರಿಗಳ ಮೇಲೆ ಪೊಲೀಸ್ ದಾಳಿ
ಈಗಾಗಲೇ ಮೊಬೈಲ್ ಮತ್ತು ಇಂಟರ್ನೆಟ್ ಸೇವಗಳನ್ನು ಕಾಶ್ಮೀರ ಕಣಿವೆಯಲ್ಲಿ ರದ್ದುಗೊಳಿಸಲಾಗಿದ್ದು, ಮಾಹಿತಿ ಸಂಪರ್ಕವನ್ನು ಕಡಿತಗೊಳಿಸುವ ಮುಂದಿವರಿದ ಕ್ರಮವಾಗಿ ಪೊಲೀಸರು ಪತ್ರಿಕಾ

