KASSIA

ಡೀಸೆಲ್ ಬೆಲೆ ಏರಿಕೆ: KASSIA ವಿರೋಧ, ಸಬ್ಸಿಡಿ ನೀಡುವಂತೆ ಸರ್ಕಾರಕ್ಕೆ ಆಗ್ರಹ
KASSIAಗೆ ಸರ್ಕಾರವು ಸಬ್ಸಿಡಿ ಒದಗಿಸಬೇಕು, ಅಬಕಾರಿ ಸುಂಕಗಳನ್ನು ಕಡಿಮೆ ಮಾಡಬೇಕು ಅಥವಾ ಇಂಧನ ಬೆಲೆಗಳ ಪರಿಣಾಮವನ್ನು ಕಡಿಮೆ ಮಾಡುವ ನೀತಿಗಳನ್ನು ಜಾರಿಗೆ ತರಬೇಕು.

ಕೊರೋನಾ ಸಂಕಷ್ಟ: ರಾಜ್ಯದಲ್ಲಿ ಶೇ.40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿವೆ: ಕಾಸಿಯಾ ಅಧ್ಯಕ್ಷ ಆರ್. ರಾಜು
ರಾಜ್ಯದಲ್ಲಿ ಕೊರೋನಾ ವೈರಸ್ ಹೊಡೆತ ಮತ್ತು ಲಾಕ್ ಡೌನ್ ನಿಂದಾಗಿ ಶೇ 40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿದ್ದು, ಕೈಗಾರಿಕೆಗಳನ್ನೇ ನಂಬಿರುವ ಲಕ್ಷಾಂತರ ನೌಕರರು ಬೀದಿ ಪಾಲಾಗುವ ಆತಂಕ ಎದುರಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಸಂಘ– ಕಾಸಿಯಾ (KASSIA-Karnataka Small Scale Industries Association) ಅಧ್ಯಕ್ಷ ಆರ್.ರಾಜು ತೀವ್ರ ಆತಂಕ ವ್ಯಕ್ತಪಡಿಸಿ

