ದೇಶತೆಲಂಗಾಣ ಎನ್ ಕೌಂಟರ್: ಕೇಜ್ರಿವಾಲ್, ಕಾರ್ತಿ ಚಿದಂಬರಂ ಸೇರಿ ಹಲವರ ಅಪಸ್ವರ
ರ್ಬರವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಶುವೈದ್ಯೆ ದಿಶಾ (ಪ್ರಿಯಾಂಕಾ ರೆಡ್ಡಿ) ಮೇಲೆ ಹೇಯ ಕೃತ್ಯ ಎಸಗಿದವರನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಇಡೀ ದೇಶವೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದೆ, ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾರ್ತಿ ಚಿದಂಬರಂ ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ದೇಶದ ಜನ ನ್ಯಾಯಾಂಗ ವ್ಯವಸ್ಥೆಯ