Kasturirangan report

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ; ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!
ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

'ಸಂಭಾವ್ಯ ಅನಾಹುತಗಳ ಬಗ್ಗೆ ಜನರು ನನ್ನ ಗಮನಕ್ಕೆ ತಂದಿದ್ದಾರೆ': ವಿಶೇಷ ಅಧಿವೇಶನಕ್ಕೂ ಮುನ್ನ ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ಸಿಎಂ; Video
ಜನರ ಅಭಿಪ್ರಾಯವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಡಿ ಕೆ ಶಿವಕುಮಾರ್ ಅವರು ಕಾಫಿ ಬೆಳೆಯುವ ಹಾಗೂ ಅರಣ್ಯದಂಚಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾರ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಪ್ರದೇಶಗಳಿಗೆ ವ್ಯಾಪಕವಾಗಿ ಭೇಟಿ ನೀಡಿದ್ದಾರೆ.

ಕಸ್ತೂರಿರಂಗನ್ ವರದಿ ಚರ್ಚಿಸಲು ವಿಶೇಷ ಅಧಿವೇಶನ: ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಬೆಂಬಲ; ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ
2008 ಮತ್ತು 2018ರ ನಡುವೆ ತಾವು ಶಾಸಕರಾಗಿದ್ದ ಅವಧಿಯಲ್ಲಿ ಈ ಎರಡು ವರದಿಗಳು ಬಂದಾಗ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಏಕೆ ಮೌನವಾಗಿದ್ದರು ಎಂದು ಜ್ಞಾನೇಂದ್ರ ಪ್ರಶ್ನಿಸಿದರು

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ
ಕರ್ನಾಟಕ ಅಸಾಧಾರಣವಾದ ಭೀಕರ ಬರಗಾಲಕ್ಕೆ ಸಾಕ್ಷಿಯಾಗಿದೆ ಮತ್ತು ಅದರ ಪರಿಣಾಮಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸುವ ಅಗತ್ಯವಿದೆ ಎಂದು ಪರಮೇಶ್ವರ ಹೇಳಿದರು.

ಕಸ್ತೂರಿರಂಗನ್ ವರದಿ: ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಕಿಡಿ, ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಮುಂದು..!
ಹಿಂದಿನ ಆರು ಕರಡು ಅಧಿಸೂಚನೆಗಳು ಅವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರಡು ಅಧಿಸೂಚನೆ ಪ್ರಕಟವಾದ ದಿನದಿಂದ 60 ದಿನಗಳೊಳಗೆ ರಾಜ್ಯ ಸರ್ಕಾರಗಳು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬೇಕಾಗಿದೆ.

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ
ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ.

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ
ಕರ್ನಾಟಕ ವ್ಯಾಪ್ತಿಯಲ್ಲಿ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಅಧಿಸೂಚನೆ ಹೊರಡಿಸುವ ಸಮಿತಿಯ ಶಿಫಾರಸುಗಳನ್ನು ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

ಸಂಪುಟ ಸಭೆಯಲ್ಲಿ ಕಸ್ತೂರಿರಂಗನ್ ವರದಿ ಚರ್ಚೆ, ಮಳೆ ಅನಾಹುತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ: ಸಿಎಂ ಸಿದ್ದರಾಮಯ್ಯ
ಕೊಡಗು ಜಿಲ್ಲೆಯ ಎರಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿದರು. ಭೂಕುಸಿತಕ್ಕೆ ತುತ್ತಾಗುವ ಮಂಚಳ್ಳಿಯಲ್ಲಿ ತೂಗು ಸೇತುವೆ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

ಸೌಜನ್ಯ ಪ್ರಕರಣ ಮೇಲ್ಮನವಿ ಸಲ್ಲಿಸುವ ಬಗ್ಗೆ ಪರಿಶೀಲನೆ; ನೈತಿಕ ಪೊಲೀಸ್ ಗಿರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ
ನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಕಾನೂನಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

