ರಾಜ್ಯಕೊರೋನಾ ವೈರಸ್ ದಿಗ್ಭಂದನಕ್ಕೆ ಕಟಗೇರಿ ಮಹಿಳಾ ಸಂಘದಿಂದ 10 ಸಾವಿರ ಮಾಸ್ಕ್ ತಯಾರಿ
ಕೊರೊನಾ ವೈರಸ್ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರ ಸುರಕ್ಷತೆ ಹಿತದೃಷ್ಠಿಯಿಂದ ಗ್ರಾಮ ಪಂಚಾಯಿತಿ ಮಹಿಳಾ ಒಕ್ಕೂಟಗಳಿಂದ ಮಾಸ್ಕ್ಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದರು.