ವಿಶೇಷಯಾದಗಿರಿ ಜಿಲ್ಲೆಯ ಕಟಗಿ-ಶಹಪುರ ಗ್ರಾಮಸ್ಥರಿಂದ ಸ್ವಯಂಪ್ರೇರಿತ ಲಾಕ್ ಡೌನ್: ಗ್ರಾಮ ಕೊರೋನಾ ಮುಕ್ತ!
ಕೋವಿಡ್ ಎರಡನೇ ಅಲೆ ನಿಧಾನವಾಗಿ ಗ್ರಾಮೀಣ ಪ್ರದೇಶಗಳಿಗೆ ಕಾಲಿಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಸರಿಯಾಗಿ ಮಾಸ್ಕ್ ಹಾಕುವುದಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಿಲ್ಲ ಕೊರೋನಾ ನಿಯಮ ಪಾಲಿಸುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.