ರಾಜ್ಯಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಯಕ್ಷಗಾನ ಮೇಳ: ನಿರ್ಬಂಧ ಹಿಂತೆಗೆದುಕೊಂಡ ಹೈಕೋರ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಯಕ್ಷಗಾನ ಮೇಳ ಪ್ರದರ್ಶನಕ್ಕೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಹಿಂತೆಗೆದುಕೊಂಡಿದೆ.