Katha Sangama

ಸಿನಿಮಾ ನಿರ್ಮಾಣದ ದೃಷ್ಟಿಕೋನವನ್ನೇ ಬದಲಾಯಿಸುತ್ತದೆ ಕಥಾಸಂಗಮ: ರಿಷಬ್ ಶೆಟ್ಟಿ
7 ಕಥೆಗಳನ್ನು ಒಟ್ಟುಗೂಡಿಸಿ ತಯಾರು ಮಾಡಿರುವ ಕಥಾ ಸಂಗಮ ಸಿನಿಮಾ ಪ್ರೇಕ್ಷಕರಲ್ಲಿ ವಿಭಿನ್ನ ಮನಸ್ಥಿತಿ ರೂಪಿಸುತ್ತದೆ, ಒಂದೇ ಸಿನಿಮಾ ರೇಟ್ ಗೆ 7 ವಿಭಿನ್ನ ಕಥೆಗಳನ್ನ ನೋಡಬಹುದಾಗಿದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ

'ಕಥಾ ಸಂಗಮ': ಒಂದು ಚಿತ್ರದಲ್ಲಿ 7 ನಿರ್ದೇಶಕರ ಸಮಾಗಮ
ಕಥಾ ಸಂಗಮ ಕನ್ನಡ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದ ಸಿನಿಮಾವಾಗಿದ್ದು, ಏಳುಕಥೆಗಳ ಸಿನಿಮಾ ಎನ್ನುವುದು ಒಂದೆಡೆಯಾದರೆ, ಏಳು ನಿರ್ದೇಶಕರು, ಏಳು ಸಂಗೀತ ನಿರ್ದೇಶಕರು ಹಾಗೂ ಏಳು ಮಂದಿ ಛಾಯಾಗ್ರಾಹಕರ ಕೆಲಸ ಮಾಡುವುದು ಇಲ್ಲಿ ವಿಶೇಷವಾಗಿದೆ.

ಕಥಾ ಸಂಗಮ ಧ್ವನಿ ಸುರುಳಿ ಬಿಡುಗಡೆ ಮಾಡಿದ ನಟ ಪುನೀತ್
ರಿಷಬ್ ಶೆಟ್ಟಿ ನಿರ್ಮಾಣದ ಏಳು ನಿರ್ದೇಶಕರು ನಿರ್ದೇಶಿಸಿದ ಸಿನಿಮಾ ಕಥಾ ಸಂಗಮದ ಧ್ವನಿ ಸುರುಳಿಯನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ.

ಕಥಾ ಸಂಗಮ ಚಿತ್ರದ ಟ್ರೈಲರ್
ಏಳು ಕಥೆಗಳನ್ನು ಹೊಂದಿರುವ ರಿಷಬ್ ಶೆಟ್ಟಿ ನಿರ್ದೇಶನದ ಕಥಾ ಸಂಗಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

೭ ಕಥೆ, ೭ ನಿರ್ದೇಶಕರ 'ಕಥಾ ಸಂಗಮ’: ಪುಟ್ಟಣ್ಣ ಕಣಗಾಲ್ ಹಾದಿಯಲ್ಲಿ ರಿಷಬ್ ಶೆಟ್ಟಿ
ಕನ್ನಡದ ಮಹಾನ್ ನಿರ್ದೇಶಕ ಪುಟ್ಟಣ್ಣ ಕಣಗಾಲ್ ವಿಭಿನ್ನ ಪ್ರಯೋಗಗಳ ಮೂಲಕ ಚಂದನವನದ ಕೀರ್ತಿಯನ್ನು ಪಸರಿಸಿದವರು. ೧೯೭೬ರಲ್ಲಿ ಅವರು ಐದು ಕಥೆಗಳನ್ನು ಒಟ್ಟಾಗಿಸಿ 'ಕಥಾ ಸಂಗಮ’ ಚಿತ್ರ ಮಾಡಿದ್ದರು.

ಜುಲೈ ಮೊದಲ ವಾರದಲ್ಲಿ ಕಥಾ ಸಂಗಮ ಸಿನಿಮಾ ರಿಲೀಸ್
7 ನಿರ್ದೇಶಕರು ಒಟ್ಟಿಗೆ ಸೇರಿ ನಿರ್ದೇಶಿಸಿರುವ ಕಥಾ ಸಂಗಮ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದೆ. ಏಳು ನಿರ್ದೇಶಕರು, ಏಳು ಸಂಗೀತ ನಿರ್ದೇಶಕರು, ...

ಕಥಾ ಸಂಗಮ ಅಂತಿಮ ಹಂತದ ಶೂಟಿಂಗ್ ಪೂರ್ಣ!
ಏಳು ವಿವಿಧ ಸಣ್ಣ ಕಥೆಗಳ ಸಂಕಲನವಾಗಿರುವ ಕಥಾ ಸಂಗಮ ಸಿನಿಮಾ ಶೂಟಿಂಗ್ ಅಂತಿಮ ಹಂತ ತಲುಪಿದೆ. ಎಚ್.ಕೆ ಪ್ರಕಾಶ್ ನಿರ್ಮಿಸುತ್ತಿದ್ದು, ರಿಷಬ್ ಶೆಟ್ಟಿ ..

ಮಕ್ಕಳ ಚಿತ್ರ ನಿರ್ದೇಶಿಸುವುದು ಒಂದು ಸುಂದರ ಅನುಭವ: ರಿಷಬ್ ಶೆಟ್ಟಿ
'ರಿಕ್ಕಿ', 'ಕಿರಿಕ್ ಪಾರ್ಟಿ' ಖ್ಯಾತಿಯ ರಿಷಬ್ ಶೆಟ್ಟಿ ಇದೀಗ ವಿಭಿನ್ನವಾಗಿ ಆಲೋಚಿಸಿದ್ದಾರೆ. ಅವರು ಮಕ್ಕಳ ಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದು..........

ರಿಷಬ್ ಶೆಟ್ಟಿ ಕಥಾ ಸಂಗಮಕ್ಕೆ ಚಂದ್ರಜಿತ್ ಬೆಳ್ಳಿಯಪ್ಪ ಸಾಥ್
ಎಂಜಿನೀಯರ್ ಕೆಲಸ ಬಿಟ್ಟು ನಿರ್ಮಾಪಕರಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕ್ಯಾಂಪ್ ಸೇರಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಕಥಾ ...

