Kathmandu

ಕಠ್ಮಂಡುವಿನ ನೂತನ ಕುಮಾರಿಯಾಗಿ 3 ವರ್ಷದ ಬಾಲಕಿ ನೇಮಕ, ಜೀವಂತ ದೇವತೆ ಎಂದು ಆರಾಧನೆ
ನೇಪಾಳ ರಾಜಧಾನಿ ಕಾಠ್ಮಂಡುವಿನ ಹೊಸ ಕುಮಾರಿ ಎಂದು ಮೂರು ವರ್ಷದ ಹೆಣ್ಣು ಮಗುವನ್ನು ಘೋಷಿಸಲಾಗಿದೆ...

ಮೌಂಟ್ ಎವರೆಸ್ಟ್ ನಲ್ಲಿ ಟ್ರಾಫಿಕ್ ಜಾಮ್!
ವಿಶ್ವ ಅತೀ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಏರಲು ಭಾರಿ ಪ್ರಮಾಣದ ಪ್ರವಾಸಿಗರು ಮುಂದಾಗಿರುವ ಹಿನ್ನಲೆಯಲ್ಲಿ ಎವರೆಸ್ಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ ಎಂದು ನೇಪಾಳ ಪ್ರವಾಸೋಧ್ಯಮ ಇಲಾಖೆ ಹೇಳಿದೆ.

ನೇಪಾಳದಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರತೆ ದಾಖಲು
ನೇಪಾಳ ರಾಜಧಾನಿ ಕಠ್ಮಂಡು ಬಳಿ ಸೋಮವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರ ದಾಖಲಾಗಿದೆ.

ಮೋದಿ ಜೀ ಮತ್ತು ನಾನು ಒಂದೇ ರೀತಿಯಲ್ಲಿ ಯೋಚಿಸುತ್ತೇವೆ: ನೇಪಾಳ ನೂತನ ಪ್ರಧಾನಿ ಪ್ರಚಂಡ
ಭಾರತ ಪ್ರಧಾನಿ ನರೇಂದ್ರ ಮೋದಿ ಜೀ ಹಾಗೂ ನಾನು ಒಂದೇ ರೀತಿಯಲ್ಲಿ ಯೋಚಿಸುತ್ತೇವೆ ಎಂದು ನೇಪಾಳ ನೂತನ ಪ್ರಧಾನಿ ಪುಷ್ಪ್ ಕಮಲ್ ದಹಲ್ ಪ್ರಚಂಡ ಅವರು ಭಾನುವಾರ ಹೇಳಿದ್ದಾರೆ.

ಭಾರತದಲ್ಲಿರುವ ನೇಪಾಳ ರಾಯಭಾರಿ ವಾಪಸ್ ಕರೆಸಿಕೊಂಡ ನೇಪಾಳ!
ಭಾರತದಲ್ಲಿರುವ ನೇಪಾಳದ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ ಅವರನ್ನು ನೇಪಾಳ ಸರ್ಕಾರ ವಾಪಸ್ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ...

ಭಾರತಕ್ಕೆ ಟಾಂಗ್ ನೀಡಿದ ನೇಪಾಳ; ಚೀನಾದ ಸಾರಿಗೆ ಒಪ್ಪಂದಕ್ಕೆ ಸಹಿ
ನೇಪಾಳ ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಭಾರತ ತೋರಿದ ಧೋರಣೆಗೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ನೇಪಾಳ ಸರ್ಕಾರ ಇದೀಗ ಚೀನಾದೊಂದಿಗೆ ಕೆಲ ಮಹತ್ವದ ಸಾರಿಗೆ ಒಪ್ಪಂದಗಳಿಗೆ ಸಹಿ ಹಾಕಿದೆ...

11 ಮಂದಿ ಪ್ರಯಾಣಿಕರಿದ್ದ ಲಘು ವಿಮಾನ ನೇಪಾಳದಲ್ಲಿ ಪತನ
ಟಾರಾ ಏರ್ ವಿಮಾನ ಸಂಸ್ಥೆಯ ಲಘು ವಿಮಾನ ದುರಂತ ಮಾಸುವ ಮುನ್ನವೇ ನೇಪಾಳದಲ್ಲಿ ಮತ್ತೊಂದು ಲಘು ವಿಮಾನ ಪತನಕ್ಕೀಡಾಗಿದ್ದು, ವಿಮಾನದಲ್ಲಿದ್ದ ಪೈಲಟ್ ಮತ್ತು ಸಹ ಪೈಲಟ್ ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

21 ಮಂದಿ ಪ್ರಯಾಣಿಕರಿದ್ದ ವಿಮಾನ ನೇಪಾಳದಲ್ಲಿ ನಾಪತ್ತೆ
ಸಿಬ್ಬಂದಿಗಳು ಸೇರಿ ಸುಮಾರು 21 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ನೇಪಾಳದ ಪರ್ವತಗಳಲ್ಲಿ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ...

ನಾಪತ್ತೆಯಾಗಿದ್ದ ನೇಪಾಳ ವಿಮಾನದ ಅವಶೇಷ ಪತ್ತೆ..!
ಬುಧವಾರ ಬೆಳಗ್ಗೆ ನೇಪಾಳದಲ್ಲಿ ನಾಪತ್ತೆಯಾಗಿದ್ದ ಸಣ್ಣ ವಿಮಾನದ ಅವಶೇಷ ಪತ್ತೆಯಾಗಿದೆ ಎಂದು ನೇಪಾಳ ನಾಗರಿಕ ವಿಮಾನಯಾನ ಇಲಾಖೆಯ ನಿರ್ದೇಶಕ ಸಂಜೀವ್ ಗೌತಮ್ ಅವರು ಹೇಳಿದ್ದಾರೆ...

