ಸಿನಿಮಾ ಸುದ್ದಿನಟಿಯರ ಬಗ್ಗೆ ವಿವಾದಾತ್ಮಕ ಟ್ವೀಟ್: ನಿರ್ದೇಶಕ ಸುರಾಜ್ ಕ್ಷಮೆಯಾಚನೆ
ಕಾಲಿವುಡ್ ನಲ್ಲಿ ಎದ್ದಿದ್ದ ಕತ್ತಿ ಸಂಡೈ ಚಿತ್ರವಿವಾದ ಅಂತೂ ತಣ್ಣಗಾಗಿದ್ದು, ನಟಿ ತಮನ್ನಾ ಸೇರಿದಂತೆ ನಟಿಯರ ವಿರುದ್ಧ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಚಿತ್ರ ನಿರ್ದೇಶಕ ಸೂರಜ್ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ.