Kathua Encounter

ಕಥುವಾ ಎನ್‌ಕೌಂಟರ್ ಪುನರಾರಂಭ: 4ನೇ ಪೊಲೀಸ್ ಅಧಿಕಾರಿಯ ಮೃತದೇಹ ಪತ್ತೆ
ದೇಶ

ಕಥುವಾ ಎನ್‌ಕೌಂಟರ್ ಪುನರಾರಂಭ: 4ನೇ ಪೊಲೀಸ್ ಅಧಿಕಾರಿಯ ಮೃತದೇಹ ಪತ್ತೆ

ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಾಲ್ಕನೇ ಪೊಲೀಸ್ ಅಧಿಕಾರಿ ಇವರಾಗಿದ್ದು, ಮೂವರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಎನ್ ಕೌಂಟರ್: ಪೊಲೀಸ್ ಅಧಿಕಾರಿ ಗಾಯ
ದೇಶ

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಎನ್ ಕೌಂಟರ್: ಪೊಲೀಸ್ ಅಧಿಕಾರಿ ಗಾಯ

ರಾಜ್‌ಬಾಗ್‌ನ ಘಾಟಿ ಜುಥಾನಾ ಪ್ರದೇಶದ ಜಖೋಲೆ ಗ್ರಾಮದ ಬಳಿ ಭದ್ರತಾ ಪಡೆಗಳು ಇಂದು ಬೆಳಗ್ಗೆ ಭಯೋತ್ಪಾದಕರು ಕಾಣಿಸಿಕೊಂಡಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು.

ಕಥುವಾ ಎನ್ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಇಬ್ಬರು ಅಧಿಕಾರಿಗಳಿಗೆ ಗಾಯ
ದೇಶ

ಕಥುವಾ ಎನ್ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಇಬ್ಬರು ಅಧಿಕಾರಿಗಳಿಗೆ ಗಾಯ

ಭಯೋತ್ಪಾದಕರ ಗುಂಪೊಂದು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಥುವಾ ಜಿಲ್ಲೆ ಕೋಗ್ (ಮಂಡ್ಲಿ) ಗ್ರಾಮದಲ್ಲಿ ಭದ್ರತೆಗಳು ಕಾರ್ಯಾಚರಣೆಗಿಳಿದಿದ್ದವು.