ದೇಶಪ್ರಧಾನಿಗಳೇ, ನಿಮ್ಮ ಮೌನ ಸ್ವೀಕಾರಾರ್ಹವಲ್ಲ, ನಿಮ್ಮ ಮಾತಿಗಾಗಿ ದೇಶ ಕಾಯುತ್ತಿದೆ: ರಾಹುಲ್ ಗಾಂಧಿ
ಉತ್ತರಪ್ರದೇಶದ ಉನ್ನಾವೋ ಹಾಗೂ ಕಾಶ್ಮೀರದ ಕಠುವಾದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೌನ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಕಿಡಿಕಾರಿದ್ದಾರೆ...