Katra

Watch | ಜಮ್ಮು ಮತ್ತು ಕಾಶ್ಮೀರ: ಸೋನಾಮಾರ್ಗ್, ಕತ್ರಾದಲ್ಲಿ ಹಿಮಪಾತ

ವೈಷ್ಣೋದೇವಿ ರೋಪ್ ವೇ ಯೋಜನೆಗೆ ವಿರೋಧ; 72 ಗಂಟೆ ಕತ್ರಾ ಬಂದ್, ಯಾತ್ರಾರ್ಥಿಗಳಿಗೆ ಸಂಕಷ್ಟ
ವ್ಯಾಪಾರಿಗಳು, ಅಂಗಡಿಕಾರರು, ಕೂಲಿ ಕಾರ್ಮಿಕರು ಸೇರಿದಂತೆ ಸ್ಥಳೀಯರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ತಮ್ಮ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಮಾತಾ ವೈಷ್ಣೋದೇವಿ ರೋಪ್ ವೇ ಯೋಜನೆಗೆ ವಿರೋಧ; ಕತ್ರಾದಲ್ಲಿ ಪ್ರತಿಭಟನೆ, ಕಲ್ಲುತೂರಾಟ
ರೋಪ್ ವೇ ಯೋಜನೆ ವಿರೋಧಿಸಿ ಸ್ಥಳೀಯ ವರ್ತಕರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ.

ಜಮ್ಮು-ಕಾಶ್ಮೀರ ಚುನಾವಣೆ: ಶ್ರೀನಗರ, ಕತ್ರಾದಲ್ಲಿ ಇಂದು ಪ್ರಧಾನಿ ಮೋದಿ ರ‍್ಯಾಲಿ
ವಿಧಾನಸಭಾ ಚುನಾವಣೆಗಳಿಗಾಗಿ ಶ್ರೀನಗರ ಭಾಗದಲ್ಲಿ ನಡೆಯುತ್ತಿರುವ ಪ್ರಧಾನಿಯವರ ಮೊದಲ ಚುನಾವಣಾ ರ‍್ಯಾಲಿ ಇದಾಗಿದೆ.

ಕೊರೋನಾ ವೈರಸ್ ಲಾಕ್ ಡೌನ್: ಐದು ತಿಂಗಳ ನಂತರ ಭಕ್ತರಿಗೆ ವೈಷ್ಣೋದೇವಿ ದರ್ಶನ
ಕೊರೋನಾ ವೈರಸ್ ಸಾಂಕ್ರಾಮಿಕದ ಲಾಕ್ ಡೌನ್ ನಿಂದಾಗಿ ಮುಚ್ಚಲ್ಪಟ್ಟಿದ್ದ ಮಾತಾ ವೈಷ್ಣೋದೇವಿ ದೇಗುಲವನ್ನು ಐದು ತಿಂಗಳ ಬಳಿಕ ಮೊದಲ ಬಾರಿಗೆ ಭಕ್ತರಿಗಾಗಿ ತೆರೆಯಲಾಗಿದೆ.

ದೆಹಲಿ-ಕತ್ರಾ 'ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಅಮಿತ್ ಶಾ ಚಾಲನೆ
ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರರ ಕತ್ರಾದಲ್ಲಿ ನೆಲೆಯೂರಿರುವ ವೈಷ್ಣೋದೇವಿ ದೇವಿ ದೇವಾಲಯದವರೆಗೂ ತೆರಳುವ 'ವಂದೇ ಭಾರತ್ ಎಕ್ಸ್'ಪ್ರೆಸ್'ಗೆ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ.

ಬಡವರಿಂದ ಮಾತಾ ವೈಷ್ಣೋದೇವಿ ವಿವಿ ಸ್ಥಾಪನೆ: ಪ್ರಧಾನಿ ಮೋದಿ
ಬಡವರು ಹಾಗೂ ಯಾತ್ರಾರ್ಥಿಗಳ ಅನುದಾನದ ಮೂಲಕ ನಡೆಯುತ್ತಿರುವ ಏಕೈಕ ವಿಶ್ವವಿದ್ಯಾಲಯವೆಂದರೆ ಅದು, ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವೆಂದು...

ನವರಾತ್ರಿಯಲ್ಲಿ ವೈಷ್ಣೋದೇವಿ ದರ್ಶನ ಪಡೆದ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು
ನವರಾತ್ರಿ ಹಬ್ಬದ ಅಂಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಕತ್ರಾಗೆ ಭೇಟಿ ನೀಡಿದ್ದು ಮಾತಾ ವೈಷ್ಣೋದೇವಿಗೆ ಗುಹಾ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

