Katrina Kaif

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಐಶ್ವರ್ಯಾ ರೈ ಬಚ್ಚನ್‌ ಡೀಪ್‌ಫೇಕ್ ವಿಡಿಯೋ ವೈರಲ್
ಬಾಲಿವುಡ್

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಐಶ್ವರ್ಯಾ ರೈ ಬಚ್ಚನ್‌ ಡೀಪ್‌ಫೇಕ್ ವಿಡಿಯೋ ವೈರಲ್

ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಮತ್ತು ನಟಿ ಕಾಜೋಲ್ ನಂತರ ಇದೀಗ ಬಾಲಿವುಡ್‌ ನಟಿ ಐಶ್ವರ್ಯಾ ರೈ ಅವರ ಡೀಪ್‌ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಐಶ್ವರ್ಯಾ ರೈ ಅವರು ಈಜುಡುಗೆಯನ್ನು ಧರಿಸಿ ಈಜುಕೊಳದಲ್ಲಿ ಕುಳಿತಿರುವ ವಿಡಿಯೋ ಇದಾಗಿದೆ. 

ಟೈಗರ್ 3 ಚಿತ್ರದ ಟ್ರೈಲರ್
ಮನರಂಜನೆ

ಟೈಗರ್ 3 ಚಿತ್ರದ ಟ್ರೈಲರ್

ನಟ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಟೈಗರ್ 3 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮನೀಶ್ ಶರ್ಮಾ ನಿರ್ದೇಶಿಸಿದ್ದಾರೆ.

'ಟೈಗರ್ ಕಾ ಮೆಸೇಜ್' ಟೈಗರ್ 3 ಚಿತ್ರದ ವಿಡಿಯೋ ರಿಲೀಸ್
ಮನರಂಜನೆ

'ಟೈಗರ್ ಕಾ ಮೆಸೇಜ್' ಟೈಗರ್ 3 ಚಿತ್ರದ ವಿಡಿಯೋ ರಿಲೀಸ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಟೈಗರ್ 3 ಚಿತ್ರದ ಟೈಗರ್ ಕಾ ಮೆಸೇಜ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಮನೀಶ್ ಶರ್ಮಾ ನಿರ್ದೇಶಿಸಿದ್ದಾರೆ.

'ಪೊನ್ನಿಯಿನ್ ಸೆಲ್ವನ್: 1' ನಿಂದ ಸ್ಫೂರ್ತಿ ಪಡೆದ ಕತ್ರಿನಾ ಕೈಫ್; ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸುವ ಆಸೆ
ಬಾಲಿವುಡ್

'ಪೊನ್ನಿಯಿನ್ ಸೆಲ್ವನ್: 1' ನಿಂದ ಸ್ಫೂರ್ತಿ ಪಡೆದ ಕತ್ರಿನಾ ಕೈಫ್; ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸುವ ಆಸೆ

ಸದ್ಯ ತನ್ನ ಮುಂಬರುವ ಹಾರರ್-ಕಾಮಿಡಿ ಸಿನಿಮಾ 'ಫೋನ್ ಭೂತ್' ಬಿಡುಗಡೆಗೆ ಕಾಯುತ್ತಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್, ದಕ್ಷಿಣ ಭಾರತದ ಚಲನಚಿತ್ರಗಳನ್ನು ಮಾಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕತ್ರಿನಾ ಕೈಫ್ ದಂಪತಿಗೆ ಜೀವ ಬೆದರಿಕೆಯೊಡ್ಡಿದ್ದ ವ್ಯಕ್ತಿ ಎರಡು ದಿನ ಪೊಲೀಸ್ ಕಸ್ಟಡಿಗೆ
ಬಾಲಿವುಡ್

ಕತ್ರಿನಾ ಕೈಫ್ ದಂಪತಿಗೆ ಜೀವ ಬೆದರಿಕೆಯೊಡ್ಡಿದ್ದ ವ್ಯಕ್ತಿ ಎರಡು ದಿನ ಪೊಲೀಸ್ ಕಸ್ಟಡಿಗೆ

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಸೋಷಿಯಲ್ ಮೀಡಿಯಾದ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಎರಡು ದಿನಗಳ ಅವಧಿಗೆ ಮುಂಬೈ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಕತ್ರಿನಾ- ವಿಕ್ಕಿ ಕೌಶಲ್ ಗೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ; ನಟಿಯನ್ನು ಮದ್ವೆಯಾಗುವ ಆಸೆ!
ಬಾಲಿವುಡ್

ಕತ್ರಿನಾ- ವಿಕ್ಕಿ ಕೌಶಲ್ ಗೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ; ನಟಿಯನ್ನು ಮದ್ವೆಯಾಗುವ ಆಸೆ!

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಸೋಷಿಯಲ್ ಮೀಡಿಯಾದ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಸೋಮವಾರ ಬಂಧಿಸಲಾಗಿದೆ.

ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲು
ಬಾಲಿವುಡ್

ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಬಾಲಿವುಡ್ ಸ್ಟಾರ್ ದಂಪತಿಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವುದಾಗಿ  ಪೊಲೀಸರು ತಿಳಿಸಿದ್ದಾರೆ.

ಸ್ವಿಮ್ಮಿಂಗ್ ಫುಲ್ ನಲ್ಲಿ ಪತಿ ವಿಕ್ಕಿ ಕೌಶಲ್ ಜತೆ ಕತ್ರಿನಾ ಕೈಫ್ ಹಾಟ್ ಲುಕ್
ಸಿನಿಮಾ

ಸ್ವಿಮ್ಮಿಂಗ್ ಫುಲ್ ನಲ್ಲಿ ಪತಿ ವಿಕ್ಕಿ ಕೌಶಲ್ ಜತೆ ಕತ್ರಿನಾ ಕೈಫ್ ಹಾಟ್ ಲುಕ್

ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿವಾಹವಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ ತಮ್ಮ ಮದುವೆಯ ನಂತರದ ತಮ್ಮ ಜೀವನದ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇದ್ದಾರೆ. 

ಕತ್ರಿನಾ ಕೈಫ್ ಗೆ 3 ಕೋಟಿ ಬೆಲೆಬಾಳುವ ಕಾರು ಗಿಫ್ಟ್ ಕೊಟ್ಟ ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್!
ಬಾಲಿವುಡ್

ಕತ್ರಿನಾ ಕೈಫ್ ಗೆ 3 ಕೋಟಿ ಬೆಲೆಬಾಳುವ ಕಾರು ಗಿಫ್ಟ್ ಕೊಟ್ಟ ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್!

 ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ , ವಿಕ್ಕಿ ಕೌಶಲ್ ಗೆ ಸೆಲಿಬ್ರಿಟಿ ಫ್ರೆಂಡ್ಸ್  ಗಳಿಂದ ದುಬಾರಿ ಗಿಫ್ಟ್ ಸಿಗುತ್ತಿದೆ.