katta subramanya naidu

ಆಪರೇಷನ್ ಹಸ್ತದ ಗುಸುಗುಸು ನಡುವೆಯೇ ಡಿಕೆ ಶಿವಕುಮಾರ್- ಕಟ್ಟಾ ಸುಬ್ರಮಣ್ಯ ನಾಯ್ಡು ಭೇಟಿ: ಬಿಜೆಪಿ ತೆಕ್ಕೆಗೆ ಅಖಂಡ?
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆದಯೇ ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಲೋಕಸಭಾ ಚುನಾವಣೆಗಾಗಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ

ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು
ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಸಂಕಷ್ಟ
ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತವರ ಪತ್ನಿ ಸೇರಿ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ರದ್ದು ಮಾಡಿ ಆದೇಶಿಸಿದೆ.

ಉಮೇಶ್ ಕತ್ತಿಯವರೊಬ್ಬರಿಂದಲೇ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಚಾಟಿ
ಉಮೇಶ್ ಕತ್ತಿಯವರ ಪ್ರಯತ್ನ ವಿಫಲವಾಗಲಿದೆ. ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಕತ್ತಿಯವರು ಕನಸು ಕಾಣಬೇಕಷ್ಟೇ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಉಮೇಶ್ ಕತ್ತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಂಟಿಬಿ ಅಭ್ಯರ್ಥಿಯಾಗಲು ಶರತ್ ಬಚ್ಚೇಗೌಡ ಒಪ್ಪಿಕೊಂಡಿದ್ದಕ್ಕೆ ನಾನೇ ಸಾಕ್ಷ್ಯಿ: ಕಟ್ಟಾ ಸುಬ್ರಮಣ್ಯ ನಾಯ್ಡು
ಹೊಸಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡುವ ಬಗ್ಗೆ ಮುಖ್ಯಮಂತ್ರಿ ಮುಂದೆ ಒಪ್ಪಿಗೆ ವ್ಯಕ್ತಪಡಿಸಿದ್ದಕ್ಕೆ ನಾನೇ ಸಾಕ್ಷ್ಯಿ ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.

ವರಿಷ್ಠರ ಮುಂದೆಯೇ ಬಿಜೆಪಿ ರಾಜ್ಯ ನಾಯಕರ ಕಿತ್ತಾಟ; ಅಶೋಕ್ -ನಾಯ್ಡು ನಡುವೆ ಗಲಾಟೆ
ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಅಸಮಾಧಾನ, ಆಕ್ರೋಶ ಸ್ಫೋಟಗೊಂಡಿದ್ದು ಪಕ್ಷದ ಉಸ್ತುವಾರಿ ಮುರುಳೀಧರ ರಾವ್ ....

ಶಿವಾಜಿನಗರ ಕ್ಷೇತ್ರ: ರುದ್ರೇಶ್ ಗೌಡ ಹತ್ಯೆಯ ಸೇಡು ತೀರಿಸಿಕೊಳ್ಳುವನೇ ಮತದಾರ?
ಲಿಕಾನ್ ಸಿಟಿಯ ಪ್ರತಿಷ್ಟಿತ ಕ್ಷೇತ್ರಗಳ ಪೈಕಿ ಒಂದಾದ ಶಿವಾಜಿನಗರದಲ್ಲಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಮಣ್ಯನಾಯ್ಡು ರೀ ಎಂಟ್ರಿ ಸಚಿವ ರೋಷನ್ ಬೇಗ್ ಅವರನ್ನು ...

ಭೂಹಗರಣ: ಬಿಜೆಪಿ ಮುಖಂಡರುಗಳ ವಿರುದ್ಧದ ಕೇಸ್ ರದ್ಧು
ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ...

ಕೆಐಎಡಿಬಿ-ಇಟಾಸ್ಕ ಹಗರಣ: ಕಟ್ಟಾ ಸುಬ್ರಮಣ್ಯ ಅರ್ಜಿ ವಜಾ
ಇಟಾಸ್ಕ ಹಾಗೂ ಕೆಐಎಡಿಬಿ ಕಂಪನಿಗಳ ಬಹುಕೋಟಿ ರೂಪಾಯಿ ಹಗರಣದ ಆರೋಪಿ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸಬೇಕು...

