ಜಗತ್ತಿನಾದ್ಯಂತ ಮಹಾತ್ಮ ಗಾಂಧಿ ಎಂದು ಖ್ಯಾತರಾಗಿರುವ ಮೋಹನದಾಸ್ ಕರಮಚಂದ್ ಗಾಂಧಿ ಓರ್ವ 'ಕಟ್ಟರ್ ಸನಾತನಿ ಹಿಂದೂ" ಆಗಿದ್ದರೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ