ಬಾಲಿವುಡ್ನನ್ನನ್ನು ನಟ ಅಲ್ಲು ಅರ್ಜುನ್ ಜೊತೆ ಹೋಲಿಸಬೇಡಿ, ನಾನು ಅವರ ಅಭಿಮಾನಿ: ಅಮಿತಾಬ್ ಬಚ್ಚನ್
ಅಲ್ಲು ಅರ್ಜುನ್ ಅವರ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ 'ಪುಷ್ಪ 2' ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಓಟ ಮುಂದುವರಿಸಿದೆ. ಹಲವು ದಾಖಲೆಗಳನ್ನು ಮುರಿಯುತ್ತಿದೆ. ಹೀಗಿರುವಾಗ ಬಾಲಿವುಟ್ ನಟ ಅಮಿತಾಬ್ ಬಚ್ಚನ್, ತನ್ನನ್ನು ನಟ ಅಲ್ಲು ಅರ್ಜುನ್ ಅವರೊಂದಿಗೆ ಹೋಲಿಸಬೇಡಿ. ನಾನು ಕೂಡ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.