ರಾಜ್ಯಉಡುಪಿ: ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕಿರುಕುಳ
ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.