ದೇಶಕರುಣಾನಿಧಿ ಆರೋಗ್ಯದಲ್ಲಿ ಸುಧಾರಣೆ, ಇನ್ನೆರಡು ದಿನಗಳಲ್ಲಿ ಮನಗೆ ವಾಪಸ್: ಡಿಎಂಕೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ಪರಿಣಾಮಕಾರಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಅವರು ಮನೆಗೆ ವಾಪಸ್ ಆಗಲಿದ್ದಾರೆ ಎಂದು ಡಿಎಂಕೆ ಸ್ಪಷ್ಟನೆ ನೀಡಿದೆ.