ಕ್ರಿಕೆಟ್Duleep Trophy 2023: ಕೊನೆಗೂ ಪ್ರಶಸ್ತಿ ಬರ ನೀಗಿಸಿಕೊಂಡ ದಕ್ಷಿಣ ವಲಯ, ಪಶ್ಚಿಮ ವಲಯ ವಿರುದ್ಧ 75 ರನ್ ಗಳ ಜಯ
ಹಲವು ವರ್ಷಗಳ ದುಲೀಪ್ ಟ್ರೋಫಿ ಪ್ರಶಸ್ತಿ ಬರವನ್ನು ಕೊನೆಗೂ ದಕ್ಷಿಣ ವಲಯ ನೀಗಿಸಿಕೊಂಡಿದ್ದು, ಪಶ್ಚಿಮ ವಲಯ ವಿರುದ್ಧದ ಫೈನಲ್ ಪಂದ್ಯದಲ್ಲಿ 75 ರನ್ ಗಳ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿದೆ.