ವಿದೇಶಭಾರತದ ಯುದ್ಧ ವಿಮಾನಗಳಿಗೆ ಶಕ್ತಿ ತುಂಬಲು 'ಕಾವೇರಿ ಜೆಟ್ ಇಂಜಿನ್' ಅಭಿವೃದ್ಧಿ: ರಷ್ಯಾದಲ್ಲಿ ಪರೀಕ್ಷೆ
ಸದ್ಯ ರಷ್ಯಾದಲ್ಲಿ ಕಾವೇರಿಯ ಇಂಜಿನ್ ಪರೀಕ್ಷೆ ನಡೆಯುತ್ತಿದೆ. ಅಲ್ಲಿ ಸುಮಾರು 25 ಗಂಟೆಗಳ ಪರೀಕ್ಷೆ ಬಾಕಿಯಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಅಲ್ಲಿನ ಅಧಿಕಾರಿಗಳು ನೀಡಬೇಕು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.